ನ್ಯಾಯಸ್ಥಾಪಕರು 3:1 - ಕನ್ನಡ ಸಮಕಾಲಿಕ ಅನುವಾದ1 ಕಾನಾನ್ ದೇಶದ ಸಕಲ ಯುದ್ಧಗಳನ್ನು ಅರಿಯದೆ ಇದ್ದ ಇಸ್ರಾಯೇಲರನ್ನು ಪರೀಕ್ಷಿಸುವುದಕ್ಕೂ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಕಾನಾನ್ಯರೊಡನೆ ನಡೆದ ಯುದ್ಧಗಳಲ್ಲಿ ಒಂದನ್ನೂ ಅರಿಯದೆ ಇದ್ದ ಇಸ್ರಾಯೇಲ್ಯರನ್ನು ಪರೀಕ್ಷಿಸುವುದಕ್ಕೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಕಾನಾನ್ಯರೊಡನೆ ನಡೆದ ಯುದ್ಧಗಳಲ್ಲಿ ಒಂದರಲ್ಲೂ ಪಾಲ್ಗೊಳ್ಳದೆ ಇದ್ದ ಇಸ್ರಯೇಲರನ್ನು ಪರೀಕ್ಷಿಸುವುದಕ್ಕೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಕಾನಾನ್ಯರೊಡನೆ ನಡೆದ ಯುದ್ಧಗಳಲ್ಲಿ ಒಂದನ್ನೂ ನೋಡದೆ ಇದ್ದ ಇಸ್ರಾಯೇಲ್ಯರನ್ನು ಪರೀಕ್ಷಿಸುವದಕ್ಕೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1-2 ಇಸ್ರೇಲರ ಪ್ರದೇಶವನ್ನು ಬಿಟ್ಟುಹೋಗುವಂತೆ ಯೆಹೋವನು ಉಳಿದೆಲ್ಲ ಜನಾಂಗದವರನ್ನು ಒತ್ತಾಯಪಡಿಸಲಿಲ್ಲ. ಯೆಹೋವನು ಇಸ್ರೇಲರನ್ನು ಪರೀಕ್ಷಿಸಬೇಕೆಂದಿದ್ದನು. ಈಗ ಬದುಕಿದ್ದ ಇಸ್ರೇಲರಲ್ಲಿ ಯಾರೂ ಕಾನಾನ್ಯರ ಭೂಮಿಯನ್ನು ತೆಗೆದುಕೊಳ್ಳುವುದಕ್ಕಾಗಿ ಯುದ್ಧ ಮಾಡಿರಲಿಲ್ಲ. ಅದಕ್ಕಾಗಿ ಯೆಹೋವನು ಆ ಬೇರೆ ಜನಾಂಗದವರನ್ನು ಅವರ ದೇಶದಲ್ಲಿ ವಾಸಿಸಲು ಬಿಟ್ಟನು. (ಆ ಯುದ್ಧಗಳಲ್ಲಿ ಭಾಗವಹಿಸದ ಈ ಇಸ್ರೇಲರಿಗೆ ಯುದ್ಧ ಮಾಡುವುದನ್ನು ಕಲಿತುಕೊಳ್ಳಲು ಒಂದು ಅವಕಾಶ ದೊರೆಯುವಂತೆ ಯೆಹೋವನು ಹೀಗೆ ಮಾಡಿದ್ದನು.) ಯೆಹೋವನು ಆ ಭೂಮಿಯಲ್ಲಿ ವಾಸಿಸಲು ಬಿಟ್ಟ ಜನಾಂಗಗಳ ಹೆಸರುಗಳು ಇಂತಿವೆ: ಅಧ್ಯಾಯವನ್ನು ನೋಡಿ |