ನ್ಯಾಯಸ್ಥಾಪಕರು 3:2 - ಕನ್ನಡ ಸಮಕಾಲಿಕ ಅನುವಾದ2 ಮೊದಲು ಯುದ್ಧವನ್ನು ಅರಿಯದೆ ಇದ್ದ ಇಸ್ರಾಯೇಲಿನ ಸಂತತಿಗಳವರು ಅದನ್ನು ಕೂಡ ಕಲಿತುಕೊಳ್ಳುವುದಕ್ಕೂ ಯೆಹೋವ ದೇವರು ಉಳಿಸಿದ ಜನಾಂಗಗಳು ಯಾವುವೆಂದರೆ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇಸ್ರಾಯೇಲ್ ಸಂತತಿಯವರಲ್ಲಿ ಯುದ್ಧ ವಿದ್ಯೆಯನ್ನು ಅರಿಯದವರಿಗೆ ಅದನ್ನು ಕಲಿಸಿಕೊಡುವುದಕ್ಕೂ ಯೆಹೋವನು ಉಳಿಸಿದ ಜನಾಂಗಗಳವರು ಯಾರಾರೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇಸ್ರಯೇಲ್ ಸಂತತಿಯವರಲ್ಲಿ ಯುದ್ಧವಿದ್ಯೆ ಅರಿಯದವರಿಗೆ ಅದನ್ನು ಕಲಿಸುವುದಕ್ಕೂ ಸರ್ವೇಶ್ವರ ಆ ನಾಡಿನಲ್ಲೇ ಉಳಿಸಿದ ಅನ್ಯಜನಾಂಗದವರು ಇವರು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇಸ್ರಾಯೇಲ್ ಸಂತತಿಯವರಲ್ಲಿ ಯುದ್ಧವಿದ್ಯೆಯನ್ನು ಅರಿಯದವರಿಗೆ ಅದನ್ನು ಕಲಿಸಿಕೊಡುವದಕ್ಕೂ ಯೆಹೋವನು ಉಳಿಸಿದ ಜನಾಂಗಗಳವರು ಯಾರಂದರೆ - ಅಧ್ಯಾಯವನ್ನು ನೋಡಿ |