ನ್ಯಾಯಸ್ಥಾಪಕರು 3:23 - ಕನ್ನಡ ಸಮಕಾಲಿಕ ಅನುವಾದ23 ಆಗ ಏಹೂದನು ಕೊಠಡಿಯ ಬಾಗಿಲನ್ನು ತನ್ನ ಹಿಂಭಾಗದಲ್ಲಿ ಮುಚ್ಚಿ, ಬೀಗವನ್ನು ಹಾಕಿ, ದ್ವಾರಾಂಗಳದಿಂದ ಹೊರಟುಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಏಹೂದನು ಪಡಸಾಲೆಗೆ ಬಂದು, ಆ ಮೇಲುಪ್ಪರಿಗೆಯ ಕದವನ್ನು ಮುಚ್ಚಿ ಬೀಗಹಾಕಿ ಹೊರಟು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಏಹೂದನು ಆ ಮೇಲುಪ್ಪರಿಗೆಯ ಕದವನ್ನು ಮುಚ್ಚಿ, ಅಗುಳಿ ಹಾಕಿ ಪಡಸಾಲೆಯ ಮೂಲಕ ಹೊರಟು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಏಹೂದನು ಪಡಸಾಲೆಗೆ ಬಂದು ಆ ಮೇಲುಪ್ಪರಿಗೆಯ ಕದವನ್ನು ಮುಚ್ಚಿ ಬೀಗಹಾಕಿ ಹೊರಟು ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಏಹೂದನು ಕೋಣೆಯ ಹೊರಗೆ ಹೋಗಿ ಬಾಗಿಲು ಹಾಕಿಕೊಂಡು ಬೀಗಹಾಕಿದನು. ಅಧ್ಯಾಯವನ್ನು ನೋಡಿ |