ನ್ಯಾಯಸ್ಥಾಪಕರು 5:10 - ಕನ್ನಡ ಸಮಕಾಲಿಕ ಅನುವಾದ10 “ಬಿಳಿ ಕತ್ತೆಗಳ ಮೇಲೆ ಸವಾರಿ ಮಾಡುವವರೇ, ರತ್ನಗಂಬಳಿಗಳ ಮೇಲೆ ಕುಳಿತಿರುವವರೇ, ಮಾರ್ಗದಲ್ಲಿ ನಡೆಯುವವರೇ, ಗಾನಮಾಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 “ಬಿಳೀ ಕತ್ತೆಗಳ ಮೇಲೆ ಸವಾರಿಮಾಡುವವರೇ, ರತ್ನಗಂಬಳಿಗಳ ಮೇಲೆ ಕುಳಿತುಕೊಳ್ಳುವವರೇ, ಕಾಲ್ನಡಿಗೆಯಲ್ಲಿ ಪ್ರಯಾಣಿಸುವವರೇ, ಗಾನಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಬಿಳೀ ಕತ್ತೆಗಳ ಮೇಲೆ ಸವಾರಿ ಮಾಡುವವರೇ, ರತ್ನಗಂಬಳಿಗಳ ಮೇಲೆ ಕುಳಿತಿರುವವರೇ, ಮಾಡಿರಿ ಗಾನ, ಮಾಡಿರಿ ಗುಣಗಾನ, ಓ ಪಯಣಿಗರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಬಿಳೀ ಕತ್ತೆಗಳ ಮೇಲೆ ಸವಾರಿಮಾಡುವವರೇ, ರತ್ನಗಂಬಳಿಗಳ ಮೇಲೆ ಕೂತುಕೊಳ್ಳುವವರೇ, ಪ್ರಯಾಣಿಕರೇ, ಗಾನ ಮಾಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ಬಿಳಿಯ ಕತ್ತೆಗಳ ಮೇಲೆ ಸವಾರಿ ಮಾಡುವವರೇ, ರತ್ನಗಂಬಳಿಯ ಮೇಲೆ ಕುಳಿತುಕೊಳ್ಳುವವರೇ, ಮಾರ್ಗಗಳ ಮೇಲೆ ಹೋಗುವ ಪ್ರಯಾಣಿಕರೇ, ಗಮನಿಸಿರಿ! ಅಧ್ಯಾಯವನ್ನು ನೋಡಿ |