ನ್ಯಾಯಸ್ಥಾಪಕರು 5:18 - ಕನ್ನಡ ಸಮಕಾಲಿಕ ಅನುವಾದ18 ಜೆಬುಲೂನ್ಯರು ತಮ್ಮ ಪ್ರಾಣಗಳನ್ನು ಧೈರ್ಯವಾಗಿ ಕೊಡುವ ಜನರಾಗಿದ್ದರು. ನಫ್ತಾಲಿಯೂ ಸಹ ಹೊಲದ ಎತ್ತರವಾದ ಸ್ಥಳಗಳಲ್ಲಿ ತಮ್ಮ ಪ್ರಾಣಗಳನ್ನು ಧೈರ್ಯವಾಗಿ ಕೊಡುವ ಜನರಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಜೆಬುಲೂನ್ಯರು ತಮ್ಮ ಜೀವವನ್ನು ಮರಣದ ಆಪತ್ತಿಗೆ ಒಪ್ಪಿಸಲು ಸಿದ್ಧರಿದರು, ನಫ್ತಾಲ್ಯರು ಸಹ ರಣರಂಗದಲ್ಲಿಯೇ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅಂಥವರಲ್ಲ ಈ ಜೆಬುಲೂನ್ಯರು, ನಫ್ತಾಲ್ಯರು ಪ್ರಾಣವನ್ನೇ ಮುಡಿಪಾಗಿಟ್ಟರು ರಣಭೂಮಿಯೊಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಜೆಬುಲೂನ್ಯರೂ ನಫ್ತಾಲ್ಯರೂ ಅಂಥವರಲ್ಲ; ಅವರು ಬೈಲಿನ ದಿನ್ನೆಗಳಲ್ಲಿ ತಮ್ಮ ಜೀವವನ್ನು ಮರಣಾಪತ್ತಿಗೊಪ್ಪಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 “ಆದರೆ ಜೆಬುಲೂನ್ಯರೂ ನಫ್ತಾಲ್ಯರೂ ಆ ಬೆಟ್ಟಗಳ ಮೇಲೆ ತಮ್ಮ ಜೀವವನ್ನೇ ಮುಡಿಪಾಗಿಟ್ಟು ಯುದ್ಧ ಮಾಡಿದರು. ಅಧ್ಯಾಯವನ್ನು ನೋಡಿ |