ನ್ಯಾಯಸ್ಥಾಪಕರು 5:24 - ಕನ್ನಡ ಸಮಕಾಲಿಕ ಅನುವಾದ24 “ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳು ಆಶೀರ್ವಾದ ಹೊಂದಿದವಳು. ಗುಡಾರದಲ್ಲಿ ವಾಸಿಸುವ ಹೌದು, ಅವಳೇ ಸ್ತ್ರೀಯರೊಳಗೆ ಅಧಿಕ ಆಶೀರ್ವಾದ ಹೊಂದಿದವಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 “ಎಲ್ಲಾ ಸ್ತ್ರೀಯರಲ್ಲಿ ಕೇನ್ಯನಾದ ಹೆಬೆರನ ಹೆಂಡತಿ ಯಾಯೇಲಳೆ ಭಾಗ್ಯವಂತಳು. ಗುಡಾರಗಳಲ್ಲಿ ವಾಸಿಸುವ ಸ್ತ್ರೀಯರಲ್ಲಿ ಆಕೆಯೇ ಆಶೀರ್ವದಿಸಲ್ಪಟ್ಟವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಗುಡಾರಗಳಲಿ ವಾಸಿಸುವ ಸ್ತ್ರೀಯರಲ್ಲಿ ಯಾಯೇಲಳೆ ಭಾಗ್ಯವತಿ, ಹೌದು, ಅವಳೇ ಭಾಗ್ಯವತಿ, ಕೇನ್ಯನಾದ ಹೆಬೆರನ ಆ ಹೆಂಡತಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಎಲ್ಲಾ ಸ್ತ್ರೀಯರಲ್ಲಿ ಕೇನ್ಯನಾದ ಹೆಬೆರನ ಹೆಂಡತಿ ಯಾಯೇಲಳಿಗೇ ಆಶೀರ್ವಾದವು; ಗುಡಾರಗಳಲ್ಲಿ ವಾಸಿಸುವ ಸ್ತ್ರೀಯರಲ್ಲಿ ಆಕೆಗೇ ಆಶೀರ್ವಾದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಕೇನ್ಯನಾದ ಹೆಬೆರನ ಹೆಂಡತಿ ಯಾಯೇಲಳಿಗೆ ಎಲ್ಲ ಹೆಂಗಸರಿಗಿಂತಲೂ ಹೆಚ್ಚಿಗೆ ದೇವರ ಆಶೀರ್ವಾದವಾಗುವುದು. ಅಧ್ಯಾಯವನ್ನು ನೋಡಿ |