Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 5:27 - ಕನ್ನಡ ಸಮಕಾಲಿಕ ಅನುವಾದ

27 ಅವಳ ಕಾಲುಗಳ ಹತ್ತಿರ ಮುದುರಿ ಬಿದ್ದು ಮಲಗಿದನು. ಅವಳ ಕಾಲುಗಳ ಹತ್ತಿರ ಬಾಗಿ ಬಿದ್ದನು. ಎಲ್ಲಿ ಬಾಗಿ ಬಿದ್ದನೋ, ಅಲ್ಲಿಯೇ ಬಿದ್ದು ಮರಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವನು ಆಕೆಯ ಕಾಲುಗಳ ಬಳಿಯಲ್ಲಿ ಉರುಳಿ ಬಿದ್ದನು; ಅವನು ಆಕೆಯ ಕಾಲುಗಳ ಬಳಿಯಲ್ಲಿ ಮುದುರಿಕೊಂಡು ಉರುಳಿದನು. ಅವನು ಬಿದ್ದಲ್ಲೇ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಬೊಗ್ಗಿಬಿದ್ದನು, ಉರುಳಿಬಿದ್ದನು, ಮುದುರಿಬಿದ್ದನವನು ಅವಳ ಕಾಲುಗಳ ಬಳಿ ಅಲ್ಲೆ ಸತ್ತುಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅವನು ಆಕೆಯ ಕಾಲುಗಳ ಬಳಿಯಲ್ಲಿ ಬೊಗ್ಗಿಕೊಂಡು ಉರುಳಿ ಬಿದ್ದನು; ಅವನು ಆಕೆಯ ಕಾಲುಗಳ ಬಳಿಯಲ್ಲಿ ಮುದುರಿಕೊಂಡು ಉರುಳಿದನು. ಅವನು ಬಿದ್ದಲ್ಲೇ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಅವನು ಯಾಯೇಲಳ ಪಾದಗಳ ಬಳಿಯಲ್ಲಿ ಬಗ್ಗಿಕೊಂಡು ಉರುಳಿಬಿದ್ದನು; ಅವನು ಅವಳ ಪಾದಗಳ ಬಳಿಯಲ್ಲಿ ಕುಸಿದುಬಿದ್ದನು. ಸೀಸೆರನು ಕುಸಿದುಬಿದ್ದಲ್ಲಿಯೇ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 5:27
5 ತಿಳಿವುಗಳ ಹೋಲಿಕೆ  

ಕರುಣೆ ತೋರಿಸದೆ ಇರುವವರಿಗೆ ಕರುಣೆಯಿಲ್ಲದ ನ್ಯಾಯತೀರ್ಪಾಗುವುದು. ಕರುಣೆವುಳ್ಳವರೋ ನ್ಯಾಯತೀರ್ಪಿನ ಮೇಲೆಯೇ ವಿಜಯವನ್ನು ಸಾಧಿಸುವರು.


“ಇಗೋ, ದೇವರನ್ನು ತನ್ನ ಬಲವನ್ನಾಗಿ ಮಾಡಿಕೊಳ್ಳದೆ, ತನ್ನ ಅಧಿಕ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡು ಇತರರನ್ನು ನಾಶಮಾಡಿದ ಮನುಷ್ಯನು ಇವನೇ!”


ನೀವು ಇತರರ ಬಗ್ಗೆ ಕೊಡುವ ತೀರ್ಪಿನ ಪ್ರಕಾರವೇ ನಿಮಗೂ ತೀರ್ಪಾಗುವುದು, ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು.


ತನ್ನ ಕೈಯಲ್ಲಿ ಮೊಳೆಯನ್ನೂ, ತನ್ನ ಬಲಗೈಯಲ್ಲಿ ಕೆಲಸಗಾರನ ಸುತ್ತಿಗೆಯನ್ನೂ ತೆಗೆದುಕೊಂಡಳು. ಸುತ್ತಿಗೆಯಿಂದ ಸೀಸೆರನನ್ನು ಅವಳು ಹೊಡೆದಳು. ಅವಳು ಅವನ ತಲೆಯನ್ನು ತಿವಿದು ಹೊಡೆದಳು. ಅವನ ತಲೆಯನ್ನು ಹೊಡೆದು ಬಿಟ್ಟಳು.


“ಸೀಸೆರನ ತಾಯಿ ಕಿಟಿಕಿಯಿಂದ ನೋಡಿದಳು, ಕಿಂಡಿಯಿಂದ ಕೂಗಿದಳು, ‘ಅವನ ರಥವು ಬರುವುದಕ್ಕೆ ಇಷ್ಟು ತಡವಾದದ್ದೇನು? ಅವನ ರಥಗಳ ಗಾಲಿಗಳು ಹಿಂದುಳಿದಿರುವುದೇನು?’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು