ನ್ಯಾಯಸ್ಥಾಪಕರು 5:9 - ಕನ್ನಡ ಸಮಕಾಲಿಕ ಅನುವಾದ9 ನಾನು ಇಸ್ರಾಯೇಲ್ ನಾಯಕರೊಂದಿಗೂ ಸ್ವೇಚ್ಛೆಯಿಂದ ಬಂದ ಜನರೊಂದಿಗೆ ನನ್ನ ಹೃದಯವಿದೆ. ಯೆಹೋವ ದೇವರನ್ನು ಸ್ತುತಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನನ್ನ ಹೃದಯವು ಇಸ್ರಾಯೇಲರ ಸೇನಾಧಿಪತಿಗಳಲ್ಲಿಯೂ, ಸ್ವಇಚ್ಛೆಯಿಂದ ಸೈನ್ಯದಲ್ಲಿ ಸೇರಿದ ಜನರಲ್ಲಿಯೂ ಸಂತೋಷಿಸುತ್ತದೆ; ಅವರಿಗೋಸ್ಕರ ಯೆಹೋವನನ್ನು ಕೊಂಡಾಡುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಇಸ್ರಯೇಲಿನಾ ನಾಯಕರೊಡನೆ ಸೇರಿ ಸ್ವೇಚ್ಛೆಯಿಂದ ಸೈನ್ಯಸೇರಿದಾ ಜನರೊಡಗೂಡಿ ನಾ ನಲಿದು ಹಾಡುವೆನು, ಮಾಡಿರಿ ನೀವು ಸರ್ವೇಶ್ವರನ ಗುಣಗಾನವನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಾನು ಇಸ್ರಾಯೇಲ್ ನಾಯಕರಲ್ಲಿಯೂ ಸ್ವೇಚ್ಫೆಯಿಂದ ಸೈನ್ಯದಲ್ಲಿ ಸೇರಿದ ಜನರಲ್ಲಿಯೂ ಸಂತೋಷಿಸುತ್ತೇನೆ; ಯೆಹೋವನನ್ನು ಕೊಂಡಾಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ನನ್ನ ಹೃದಯವು ಇಸ್ರೇಲಿನ ಸೇನಾಧಿಪತಿಗಳ ಸಂಗಡವಿದೆ. ಈ ಸೇನಾಧಿಪತಿಗಳು ಇಸ್ರೇಲಿಗಾಗಿ ಯುದ್ಧಮಾಡಲು ಸ್ವಇಚ್ಛೆಯಿಂದ ಬಂದರು. ಯೆಹೋವನಿಗೆ ಸ್ತೋತ್ರವಾಗಲಿ. ಅಧ್ಯಾಯವನ್ನು ನೋಡಿ |