ನ್ಯಾಯಸ್ಥಾಪಕರು 6:38 - ಕನ್ನಡ ಸಮಕಾಲಿಕ ಅನುವಾದ38 ಅದು ಹಾಗೆಯೇ ಆಯಿತು. ಅವನು ಮರುದಿವಸ ಉದಯದಲ್ಲಿ ಎದ್ದು, ಉಣ್ಣೆಯ ತುಪ್ಪಟವನ್ನು ತೆಗೆದುಕೊಂಡು, ಅದರೊಳಗಿದ್ದ ಮಂಜಿನ ನೀರನ್ನು ಒಂದು ಬೋಗುಣಿಯ ತುಂಬಾ ಹಿಂಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಹಾಗೆಯೇ ಆಯಿತು; ಅವನು ಮರುದಿನ ಹೊತ್ತಾರೆಯಲ್ಲಿ ಎದ್ದು ಉಣ್ಣೆಯನ್ನು ಒತ್ತಿ ಹಿಂಡಲು ಮಂಜಿನ ನೀರು ಒಂದು ಬಟ್ಟಲು ತುಂಬಾ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಹಾಗೆಯೇ ಆಯಿತು; ಅವನು ಮರುದಿವಸ ಮುಂಜಾನೆ ಎದ್ದು ತುಪ್ಪಟವನ್ನು ಒತ್ತಿ ಹಿಂಡಲು ಮಂಜಿನ ನೀರು ಒಂದು ಬಟ್ಟಲು ತುಂಬಾ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಹಾಗೆಯೇ ಆಯಿತು; ಅವನು ಮರುದಿವಸ ಹೊತ್ತಾರೆಯಲ್ಲಿ ಎದ್ದು ತುಪ್ಪಟವನ್ನು ಒತ್ತಿ ಹಿಂಡಲು ಮಂಜಿನ ನೀರು ಒಂದು ಬಟ್ಟಲು ತುಂಬಾ ಆಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಹಾಗೆಯೇ ಆಯಿತು. ಗಿದ್ಯೋನನು ಮರುದಿನ ಬೆಳಿಗ್ಗೆ ಬೇಗ ಎದ್ದು ಕುರಿಯ ತುಪ್ಪಟವನ್ನು ಹಿಂಡಿದನು. ಆ ಕುರಿಯ ತುಪ್ಪಟದಿಂದ ಒಂದು ಬಟ್ಟಲು ತುಂಬ ನೀರು ಬಂದಿತು. ಅಧ್ಯಾಯವನ್ನು ನೋಡಿ |