ನ್ಯಾಯಸ್ಥಾಪಕರು 7:10 - ಕನ್ನಡ ಸಮಕಾಲಿಕ ಅನುವಾದ10 ಇಳಿದು ಹೋಗುವುದಕ್ಕೆ ನೀನು ಭಯಪಟ್ಟರೆ, ಮೊದಲು ನೀನು ನಿನ್ನ ಸೇವಕನಾದ ಪುರನ ಸಂಗಡ ಪಾಳೆಯ ಬಳಿಗೆ ಇಳಿದು ಹೋಗಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆದರೆ ನೀನು ಅವರ ಮೇಲೆ ಬೀಳುವುದಕ್ಕೆ ಹೆದರುತ್ತೀಯಾದರೆ ಮೊದಲು ನಿನ್ನ ಸೇವಕನಾದ ಪುರನ ಸಂಗಡ ಅಲ್ಲಿಗೆ ಹೋಗಿ ಅವರು ಮಾತನಾಡಿಕೊಳ್ಳುವುದನ್ನು ಲಾಲಿಸು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅವರ ಮೇಲೆ ಬೀಳುವುದಕ್ಕೆ ಹೆದರಿಕೆಯಾದರೆ ಮೊದಲು ನಿನ್ನ ಸೇವಕನಾದ ಪುರನ ಸಂಗಡ ಅಲ್ಲಿಗೆ ಹೋಗಿ ಅವರು ಮಾತಾಡಿಕೊಳ್ಳುವುದನ್ನು ಆಲಿಸು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವರ ಮೇಲೆ ಬೀಳುವದಕ್ಕೆ ಹೆದರುತ್ತೀಯಾದರೆ ಮೊದಲು ನಿನ್ನ ಸೇವಕನಾದ ಪುರನ ಸಂಗಡ ಅಲ್ಲಿಗೆ ಹೋಗಿ ಅವರು ಮಾತಾಡಿಕೊಳ್ಳುವದನ್ನು ಲಾಲಿಸು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಒಬ್ಬನೇ ಹೋಗಲು ನಿನಗೆ ಹೆದರಿಕೆಯಾದರೆ ನಿನ್ನ ಸೇವಕನಾದ ಪುರನನ್ನು ಜೊತೆಗೆ ಕರೆದುಕೊಂಡು ಹೋಗು. ಅಧ್ಯಾಯವನ್ನು ನೋಡಿ |