ನ್ಯಾಯಸ್ಥಾಪಕರು 7:17 - ಕನ್ನಡ ಸಮಕಾಲಿಕ ಅನುವಾದ17 ಅನಂತರ ಗಿದ್ಯೋನನು, “ನಾನು ಮಾಡುವುದನ್ನು ನೋಡಿ ಹಾಗೆಯೇ ನೀವೂ ಮಾಡಿರಿ. ನಾನು ಪಾಳೆಯ ಹೊರಗೆ ಬಂದಾಗ ಹೇಗೆ ಮಾಡುವೆನೋ, ಹಾಗೆಯೇ ನೀವೂ ಮಾಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 “ನನ್ನನ್ನೇ ನೋಡುತ್ತಾ ನಾನು ಮಾಡುವ ಹಾಗೆ ಮಾಡಿರಿ. ನಾನು ಪಾಳೆಯದ ಅಂಚಿಗೆ ಬಂದಾಗ ಹೇಗೆ ಮಾಡುತ್ತೇನೋ ಹಾಗೆ ನೀವೂ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 “ನನ್ನನ್ನೇ ನೋಡುತ್ತಾ ನಾನು ಮಾಡುವ ಹಾಗೆ ಮಾಡಿ. ನಾನು ಪಾಳೆಯದ ಅಂಚಿಗೆ ಬಂದಾಗ ಹೇಗೆ ಮಾಡುತ್ತೇನೋ ಹಾಗೆ ನೀವು ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅವರಿಗೆ - ನನ್ನನ್ನೇ ನೋಡುತ್ತಾ ನಾನು ಮಾಡುವ ಹಾಗೆ ಮಾಡಿರಿ. ನಾನು ಪಾಳೆಯದ ಅಂಚಿಗೆ ಬಂದಾಗ ಹೇಗೆ ಮಾಡುತ್ತೇನೋ ಹಾಗೆ ನೀವೂ ಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಗಿದ್ಯೋನನು ಅವರಿಗೆ, “ನನ್ನನ್ನು ಗಮನಿಸುತ್ತಾ ನಾನು ಮಾಡಿದಂತೆ ಮಾಡಿರಿ. ಶತ್ರುಗಳ ಪಾಳೆಯದ ಸೀಮೆಯವರೆಗೆ ನನ್ನನ್ನು ಹಿಂಬಾಲಿಸಿ ಬನ್ನಿ. ನಾನು ಪಾಳೆಯದ ಗಡಿಯನ್ನು ಮುಟ್ಟಿದ ಮೇಲೆ ನಾನು ಮಾಡಿದಂತೆಯೇ ಮಾಡಿರಿ. ಅಧ್ಯಾಯವನ್ನು ನೋಡಿ |