ನ್ಯಾಯಸ್ಥಾಪಕರು 7:3 - ಕನ್ನಡ ಸಮಕಾಲಿಕ ಅನುವಾದ3 ಆದ್ದರಿಂದ ನೀನು ಹೋಗಿ ಜನರು ಕೇಳುವ ಹಾಗೆ, ‘ಯಾವನಿಗೆ ಭಯವೂ, ಹೆದರಿಕೆಯೂ ಉಂಟೋ ಅವನು ತಿರುಗಿ ತ್ವರೆಯಾಗಿ ಗಿಲ್ಯಾದ್ ಬೆಟ್ಟದಿಂದ ಹೋಗಲಿ,’ ಎಂದು ಪ್ರಕಟಮಾಡು,” ಎಂದರು. ಆಗ ಜನರಲ್ಲಿ ಇಪ್ಪತ್ತೆರಡು ಸಾವಿರ ಜನರು ತಿರುಗಿ ಹೋದರು; ನಂತರ ಹತ್ತು ಸಾವಿರ ಜನರು ಉಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆದುದರಿಂದ ಎಲ್ಲಾ ಜನರಿಗೆ ಕೇಳಿಸುವಂತೆ, ‘ಧೈರ್ಯವಿಲ್ಲದವರೂ, ಅಂಜುವವರೂ ಈ ಗಿಲ್ಯಾದ್ ಪರ್ವತವನ್ನು ಬಿಟ್ಟು ಮನೆಗೆ ಹೋಗಲಿ ಎಂದು ಪ್ರಕಟಿಸು’” ಅಂದನು. ಹಾಗೆ ಮಾಡಲು ಇಪ್ಪತ್ತೆರಡು ಸಾವಿರ ಮಂದಿ ಹಿಂದಿರುಗಿ ಹೋದರು; ಹತ್ತು ಸಾವಿರ ಮಂದಿ ಉಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆದ್ದರಿಂದ ಎಲ್ಲಾ ಜನರಿಗೆ ಕೇಳಿಸುವಂತೆ, “ಭಯಬೀತರೂ ಅಂಜುಬುರುಕರೂ ಈ ಗಿಲ್ಯಾದ್ ಪರ್ವತವನ್ನು ಬಿಟ್ಟು ಮನೆಗೆ ಹೋಗಲಿ,’ ಎಂದು ಪ್ರಕಟಿಸು,” ಎಂದರು. ಹಾಗೆ ಮಾಡಲು ಇಪ್ಪತ್ತೆರಡು ಸಾವಿರ ಮಂದಿ ಹಿಂದಿರುಗಿ ಹೋದರು; ಹತ್ತು ಸಾವಿರ ಮಂದಿ ಉಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆದದರಿಂದ ಎಲ್ಲಾ ಜನರಿಗೆ ಕೇಳಿಸುವಂತೆ - ಧೈರ್ಯವಿಲ್ಲದವರೂ ಅಂಜುವವರೂ ಈ ಗಿಲ್ಯಾದ್ ಪರ್ವತವನ್ನು ಬಿಟ್ಟು ಮನೆಗೆ ಹೋಗಲಿ ಎಂದು ಪ್ರಕಟಿಸು ಅಂದನು. ಹಾಗೆ ಮಾಡಲು ಇಪ್ಪತ್ತೆರಡು ಸಾವಿರ ಮಂದಿ ಹಿಂದಿರುಗಿ ಹೋದರು; ಹತ್ತು ಸಾವಿರ ಮಂದಿ ಉಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅದಕ್ಕಾಗಿ ಈಗ, ‘ಭಯಪಡುವವರೆಲ್ಲರು ಗಿಲ್ಯಾದ್ ಬೆಟ್ಟವನ್ನು ಬಿಟ್ಟುಹೋಗಬಹುದು’ ಎಂದು ಪ್ರಕಟಿಸು” ಎಂದು ಹೇಳಿದನು. ಆ ಸಮಯದಲ್ಲಿ ಇಪ್ಪತ್ತೆರಡು ಸಾವಿರ ಜನರು ಗಿದ್ಯೋನನನ್ನು ಬಿಟ್ಟು ಮನೆಗೆ ಹಿಂದಿರುಗಿದರು. ಆದರೆ ಇನ್ನೂ ಹತ್ತು ಸಾವಿರ ಜನರು ಉಳಿದುಕೊಂಡರು. ಅಧ್ಯಾಯವನ್ನು ನೋಡಿ |