ನ್ಯಾಯಸ್ಥಾಪಕರು 7:6 - ಕನ್ನಡ ಸಮಕಾಲಿಕ ಅನುವಾದ6 ಆಗ ನೀರನ್ನು ತಮ್ಮ ಕೈಯಿಂದ ತೆಗೆದುಕೊಂಡು, ತಮ್ಮ ಬಾಯಿಗೆ ಎತ್ತಿ ನೆಕ್ಕಿದವರು ಮುನ್ನೂರು ಜನ, ಉಳಿದ ಜನರೆಲ್ಲಾ ನೀರು ಕುಡಿಯುವುದಕ್ಕೆ ಮೊಣಕಾಲೂರಿ ಬಗ್ಗಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಕೈಯಿಂದ ನೀರನ್ನು ಬಾಯಿಗೆ ತೆಗೆದುಕೊಂಡು ನೆಕ್ಕಿಕುಡಿದವರ ಸಂಖ್ಯೆ ಮುನ್ನೂರು. ಇತರ ಜನರು ಮೊಣಕಾಲೂರಿ ಕುಡಿದವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಕೈಯಿಂದ ನೀರನ್ನು ಬಾಯಿಗೆ ತೆಗೆದುಕೊಂಡು ನೆಕ್ಕಿದವರ ಸಂಖ್ಯೆ ಮುನ್ನೂರು. ಇತರ ಜನರು ಮೊಣಕಾಲೂರಿ ಕುಡಿದವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಕೈಯಿಂದ ನೀರನ್ನು ಬಾಯಿಗೆ ತೆಗೆದುಕೊಂಡು ನೆಕ್ಕಿದವರ ಸಂಖ್ಯೆ ಮುನ್ನೂರು. ಇತರ ಜನರು ಮೊಣಕಾಲೂರಿ ಕುಡಿದವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅವರಲ್ಲಿ ಮೂನ್ನೂರು ಮಂದಿ ಗಂಡಸರು ಕೈಯಿಂದ ನೀರನ್ನು ಬಾಯಿಯವರೆಗೆ ತೆಗೆದುಕೊಂಡು ನಾಯಿಯಂತೆ ನೆಕ್ಕಿದರು. ಉಳಿದವರೆಲ್ಲರು ಬಗ್ಗಿ ಮೊಣಕಾಲೂರಿ ನೀರನ್ನು ಕುಡಿದರು. ಅಧ್ಯಾಯವನ್ನು ನೋಡಿ |