Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:13 - ಕನ್ನಡ ಸಮಕಾಲಿಕ ಅನುವಾದ

13 ಯೋವಾಷನ ಮಗನಾದ ಗಿದ್ಯೋನನು ಯುದ್ಧ ತೀರಿಸಿಕೊಂಡು ಹೆರೆಸ್ ಎಂಬ ಬೆಟ್ಟದ ಮಾರ್ಗವಾಗಿ ತಿರುಗಿಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೋವಾಷನ ಮಗನಾದ ಗಿದ್ಯೋನನು ಯುದ್ಧದಿಂದ ಹೆರೆಸಿನ ಗಟ್ಟದ ಮಾರ್ಗವಾಗಿ ಹಿಂದಿರುಗಿ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಯೋವಾಷನ ಮಗನಾದ ಗಿದ್ಯೋನನು ಯುದ್ಧದಿಂದ ಹೆರೆಸಿನ ಗಟ್ಟದ ಮಾರ್ಗವಾಗಿ ಹಿಂದಿರುಗಿ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೋವಾಷನ ಮಗನಾದ ಗಿದ್ಯೋನನು ಯುದ್ಧದಿಂದ ಹೆರೆಸಿನ ಗಟ್ಟದ ಮಾರ್ಗವಾಗಿ ಹಿಂದಿರುಗಿ ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೋವಾಷನ ಮಗನಾದ ಗಿದ್ಯೋನನು ಯುದ್ಧದಿಂದ ಹಿಂದಿರುಗಿದನು. ಗಿದ್ಯೋನ ಮತ್ತು ಅವನ ಸೈನಿಕರು ಹೆರೆಸ್ ಎಂಬ ಒಂದು ಬೆಟ್ಟದ ಕಣಿವೆಯ ಮಾರ್ಗವಾಗಿ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:13
2 ತಿಳಿವುಗಳ ಹೋಲಿಕೆ  

ಜೆಬಹನೂ, ಚಲ್ಮುನ್ನನೂ ಓಡಿ ಹೋದದ್ದರಿಂದ, ಅವನು ಮಿದ್ಯಾನ್ಯರ ಇಬ್ಬರು ಅರಸುಗಳಾದ ಜೆಬಹನನ್ನೂ, ಚೆಲ್ಮುನ್ನನನ್ನೂ ಹಿಂದಟ್ಟಿ ಹಿಡಿದು ಪಾಳೆಯನ್ನೆಲ್ಲಾ ಚದರಿಸಿಬಿಟ್ಟರು.


ಸುಕ್ಕೋತಿನ ಮನುಷ್ಯರಲ್ಲಿ ಒಬ್ಬ ಯೌವನಸ್ಥನನ್ನು ಹಿಡಿದು ಅವನನ್ನು ಕೇಳಿದಾಗ ಅವನು, ಸುಕ್ಕೋತಿನ ಪ್ರಧಾನರೂ, ಹಿರಿಯರೂ ಆದ ಎಪ್ಪತ್ತೇಳು ಜನರ ಹೆಸರನ್ನು ಅವನು ಬರೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು