ನ್ಯಾಯಸ್ಥಾಪಕರು 8:14 - ಕನ್ನಡ ಸಮಕಾಲಿಕ ಅನುವಾದ14 ಸುಕ್ಕೋತಿನ ಮನುಷ್ಯರಲ್ಲಿ ಒಬ್ಬ ಯೌವನಸ್ಥನನ್ನು ಹಿಡಿದು ಅವನನ್ನು ಕೇಳಿದಾಗ ಅವನು, ಸುಕ್ಕೋತಿನ ಪ್ರಧಾನರೂ, ಹಿರಿಯರೂ ಆದ ಎಪ್ಪತ್ತೇಳು ಜನರ ಹೆಸರನ್ನು ಅವನು ಬರೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಸುಖೋತಿನ ಒಬ್ಬ ಯೌವನಸ್ಥನನ್ನು ಹಿಡಿದು, ಆ ಊರಿನ ಮುಖಂಡರೂ, ಹಿರಿಯರೂ ಯಾರಾರೆಂದು ವಿಚಾರಿಸಲು ಅವನು ಎಪ್ಪತ್ತೇಳು ಮಂದಿಯ ಹೆಸರುಗಳನ್ನು ಬರೆದುಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಸುಖೋತಿನ ಒಬ್ಬ ಯೌವನಸ್ಥನನ್ನು ಹಿಡಿದು ಆ ಊರಿನ ಮುಖಂಡರೂ ಹಿರಿಯರೂ ಯಾರಾರೆಂದು ವಿಚಾರಿಸಿ ಎಪ್ಪತ್ತೇಳು ಮಂದಿಯ ಹೆಸರುಗಳನ್ನು ಬರೆಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಸುಖೋತಿನ ಒಬ್ಬ ಯೌವನಸ್ಥನನ್ನು ಹಿಡಿದು ಆ ಊರಿನ ಮುಖಂಡರೂ ಹಿರಿಯರೂ ಯಾರಾರೆಂದು ವಿಚಾರಿಸಿ ಎಪ್ಪತ್ತೇಳು ಮಂದಿಯ ಹೆಸರುಗಳನ್ನು ಬರಿಸಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಗಿದ್ಯೋನನು ಸುಖೋತ್ ನಗರದ ಒಬ್ಬ ತರುಣನನ್ನು ಹಿಡಿದುಕೊಂಡನು. ಗಿದ್ಯೋನನು ಆ ತರುಣನಿಗೆ ಕೆಲವು ಪ್ರಶ್ನೆಗಳನ್ನು ಕೇಳಿದನು. ಆ ತರುಣನು ಗಿದ್ಯೋನನಿಗಾಗಿ ಕೆಲವು ಹೆಸರುಗಳನ್ನು ಬರೆದನು. ಆ ತರುಣನು ಸುಖೋತ್ ನಗರದ ನಾಯಕರ ಮತ್ತು ಹಿರಿಯರ ಹೆಸರುಗಳನ್ನು ಬರೆದನು. ಅವನು ಎಪ್ಪತ್ತೇಳು ಜನರ ಹೆಸರುಗಳನ್ನು ಕೊಟ್ಟನು. ಅಧ್ಯಾಯವನ್ನು ನೋಡಿ |