ನ್ಯಾಯಸ್ಥಾಪಕರು 8:15 - ಕನ್ನಡ ಸಮಕಾಲಿಕ ಅನುವಾದ15 ಗಿದ್ಯೋನನು ಸುಕ್ಕೋತಿನ ಮನುಷ್ಯರ ಬಳಿಗೆ ಬಂದು, “ಇಗೋ, ದಣಿದಿರುವ ನಿನ್ನ ಮನುಷ್ಯರಿಗೆ ನಾವು ರೊಟ್ಟಿಯನ್ನು ಕೊಡುವ ಹಾಗೆ, ಜೆಬಹ, ಚೆಲ್ಮುನ್ನರ ಕೈ ಈಗಲೇ ನಿನ್ನ ಕೈವಶವಾಗಿದೆಯೋ ಎಂದು ನೀವು ನನ್ನನ್ನು ನಿಂದಿಸಿದ ಜೆಬಹನನ್ನೂ, ಚಲ್ಮುನ್ನನನ್ನೂ ನೋಡಿರಿ,” ಎಂದು ಹೇಳಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅನಂತರ ಅವನು ಸುಖೋತಿನವರ ಬಳಿಗೆ ಹೋಗಿ ಅವರಿಗೆ, “ನಾವು ದಣಿದಿರುವ ನಿನ್ನ ಸೈನಿಕರಿಗೋಸ್ಕರ ರೊಟ್ಟಿಗಳನ್ನು ಕೊಡುವುದಕ್ಕೆ ಜೆಬಹ, ಚಲ್ಮುನ್ನರನ್ನು ಕೈಕಟ್ಟಿ ಸ್ವಾಧೀನಮಾಡಿಕೊಂಡಿದ್ದೀಯೋ? ಎಂದು ನನ್ನನ್ನು ನಿಂದಿಸಿದಿರಲ್ಲಾ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅನಂತರ ಅವನು ಸುಖೋತಿನವರ ಬಳಿಗೆ ಹೋಗಿ ಅವರಿಗೆ, “’ದಣಿದಿರುವ ನಿನ್ನ ಸೈನಿಕರಿಗಾಗಿ ನಾವು ರೊಟ್ಟಿ ಕೊಡುವುದಕ್ಕೆ ಜೆಬಹ ಮತ್ತು ಚಲ್ಮುನ್ನ ಎಂಬವರನ್ನು ಕೈಕಟ್ಟಿ ಸ್ವಾಧೀನ ಮಾಡಿಕೊಂಡಿದ್ದೀಯೋ?,’ ಎಂದು ನನ್ನನ್ನು ನಿಂದಿಸಿದಿರಲ್ಲವೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅನಂತರ ಅವನು ಸುಖೋತಿನವರ ಬಳಿಗೆ ಹೋಗಿ ಅವರಿಗೆ - ನಾವು ದಣಿದಿರುವ ನಿನ್ನ ಸೈನಿಕರಿಗೋಸ್ಕರ ರೊಟ್ಟಿಗಳನ್ನು ಕೊಡುವದಕ್ಕೆ ಜೆಬಹ, ಚಲ್ಮುನ್ನ ಎಂಬವರನ್ನು ಕೈಕಟ್ಟಿ ಸ್ವಾಧೀನ ಮಾಡಿಕೊಂಡಿದ್ದೀಯೋ ಎಂದು ನನ್ನನ್ನು ನಿಂದಿಸಿದಿರಲ್ಲಾ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಗಿದ್ಯೋನನು ಸುಖೋತ್ ನಗರಕ್ಕೆ ಬಂದು ಆ ನಗರದ ಜನರಿಗೆ, “ನೋಡಿರಿ, ಜೆಬಹ ಮತ್ತು ಚಲ್ಮುನ್ನ ಇಲ್ಲಿದ್ದಾರೆ. ‘ಜೆಬಹ ಮತ್ತು ಚಲ್ಮುನ್ನರನ್ನು ನೀವು ಇನ್ನೂ ಸೆರೆಹಿಡಿದಿಲ್ಲ. ನಿಮ್ಮ ದಣಿದ ಸೈನಿಕರಿಗೆ ಆಹಾರವನ್ನು ನಾವೇಕೆ ಕೊಡಬೇಕು?’ ಎಂದು ನನ್ನನ್ನು ತಮಾಷೆ ಮಾಡಿದಿರಿ” ಎಂದನು. ಅಧ್ಯಾಯವನ್ನು ನೋಡಿ |