Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:17 - ಕನ್ನಡ ಸಮಕಾಲಿಕ ಅನುವಾದ

17 ಪೆನೀಯೇಲಿನ ಗೋಪುರವನ್ನು ಕೆಡವಿ, ಆ ಪಟ್ಟಣದ ಮನುಷ್ಯರನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮತ್ತು ಪೆನೂವೇಲಿನ ಬುರುಜನ್ನು ಕೆಡವಿಬಿಟ್ಟು ಆ ಊರಿನ ಜನರನ್ನು ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಮತ್ತು ಪೆನೂವೇಲಿನ ಗೋಪುರವನ್ನು ಕೆಡವಿ ಬಿಟ್ಟು ಆ ಊರಿನ ಜನರನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮತ್ತು ಪೆನೂವೇಲಿನ ಬುರುಜನ್ನು ಕೆಡವಿಬಿಟ್ಟು ಆ ಊರಿನ ಜನರನ್ನು ಹತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಗಿದ್ಯೋನನು ಪೆನೂವೇಲಿನ ಬುರುಜನ್ನೂ ಸಹ ಕೆಡವಿ ಆ ಪಟ್ಟಣದ ಜನರನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:17
4 ತಿಳಿವುಗಳ ಹೋಲಿಕೆ  

ಆಗ ಅವನು ಪೆನೀಯೇಲಿನ ಮನುಷ್ಯರಿಗೆ ಸಹ, “ನಾನು ಸಮಾಧಾನವಾಗಿ ತಿರುಗಿ ಬರುವಾಗ, ಈ ಗೋಪುರವನ್ನು ಕೆಡವಿಬಿಡುವೆನು,” ಎಂದನು.


ಯಾರೊಬ್ಬಾಮನು ಎಫ್ರಾಯೀಮನ ಬೆಟ್ಟದಲ್ಲಿ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ, ಅದರಲ್ಲಿ ವಾಸಿಸಿದನು. ಅಲ್ಲಿಂದ ಹೊರಟುಹೋಗಿ ಪೆನೀಯೇಲ್ ಪಟ್ಟಣವನ್ನು ಭದ್ರಪಡಿಸಿದನು.


ಪಟ್ಟಣದ ಹಿರಿಯರನ್ನು ಮತ್ತು ಸುಕ್ಕೋತಿನವರನ್ನು ಹಿಡಿದು, ಮರುಭೂಮಿಯ ಮುಳ್ಳು ಹಾಗು ಕಾರೆಗಿಡದ ಮುಳ್ಳುಗಳಿಂದ ದಂಡಿಸಿ ಅವರಿಗೆ ಪಾಠ ಕಲಿಸಿದನು.


ಅವನು ಜೆಬಹನಿಗೂ, ಚಲ್ಮುನ್ನನಿಗೂ, “ನೀವು ತಾಬೋರಿನಲ್ಲಿ ಕೊಂದುಹಾಕಿದ ಆ ಮನುಷ್ಯರು ಯಾವ ತರಹದವರಾಗಿದ್ದರು?” ಎಂದನು. ಅದಕ್ಕವರು, “ನಿನ್ನ ಹಾಗೆಯೇ ಅವರು ಒಬ್ಬೊಬ್ಬರು ರೂಪದಲ್ಲಿ ಅರಸನ ಮಕ್ಕಳಂತಿದ್ದರು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು