Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:25 - ಕನ್ನಡ ಸಮಕಾಲಿಕ ಅನುವಾದ

25 ಅವರು, “ನಾವು ಇಷ್ಟಪೂರ್ವಕವಾಗಿ ಕೊಡುತ್ತೇವೆ,” ಎಂದು ಹೇಳಿ, ಒಂದು ವಸ್ತ್ರವನ್ನು ಹಾಸಿ, ಅಲ್ಲಿ ಅವರವರು ಕೊಳ್ಳೆಹೊಡೆದ ಬಂಗಾರದ ಓಲೆಗಳನ್ನು ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಗಿದ್ಯೋನನ ಬಿನ್ನಹಕ್ಕೆ ಇಸ್ರಾಯೇಲ್ಯರು, “ನಾವು ಸಂತೋಷದಿಂದ ಕೊಡುವೆವು” ಎಂದು ಹೇಳಿ, ಅಲ್ಲಿ ಒಂದು ಬಟ್ಟೆಯನ್ನು ಹಾಸಿ, ಅದರ ಮೇಲೆ ತಾವು ಕೊಳ್ಳೆಯಾಗಿ ತಂದ ಓಲೆಗಳನ್ನು ಇಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಗಿದ್ಯೋನಿನ ಬಿನ್ನಹಕ್ಕೆ ಇಸ್ರಯೇಲರು, “ನಾವು ಸಂತೋಷದಿಂದ ಕೊಡುತ್ತೇವೆ,” ಎಂದು ಹೇಳಿ ಅಲ್ಲಿ ಒಂದು ಬಟ್ಟೆಯನ್ನು ಹಾಸಿ, ಅದರ ಮೇಲೆ ತಾವು ಕೊಳ್ಳೆಯಾಗಿ ತಂದ ಮುರುವುಗಳನ್ನು ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನಾವು ಸಂತೋಷದಿಂದ ಕೊಡುವೆವು ಎಂದು ಹೇಳಿ ಅಲ್ಲಿ ಒಂದು ಬಟ್ಟೆಯನ್ನು ಹಾಸಿ ಅದರ ಮೇಲೆ ತಾವು ಕೊಳ್ಳೆಯಾಗಿ ತಂದ ಮುರುವುಗಳನ್ನು ಇಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಇಸ್ರೇಲರು, “ನೀನು ಕೇಳಿದ್ದನ್ನು ಸಂತೋಷದಿಂದ ಕೊಡುತ್ತೇವೆ” ಎಂದು ಹೇಳಿ ನೆಲದ ಮೇಲೆ ಒಂದು ಮೇಲಂಗಿಯನ್ನು ಹಾಸಿದರು. ಪ್ರತಿಯೊಬ್ಬನು ಒಂದೊಂದು ಮುರುವನ್ನು ಆ ಅಂಗಿಯ ಮೇಲೆ ಎಸೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:25
3 ತಿಳಿವುಗಳ ಹೋಲಿಕೆ  

ಆಗ ಅವರು ತಮ್ಮ ಬಳಿಯಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ, ತಮ್ಮ ಕಿವಿಗಳಲ್ಲಿದ್ದ ಮುರುವುಗಳನ್ನೂ ತೆಗೆದು, ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮ್ ಊರಿಗೆ ಸಮೀಪವಾಗಿದ್ದ ಏಲಾ ಮರದ ಕೆಳಗೆ ಹೂಳಿಟ್ಟರು.


ಮತ್ತು ಗಿದ್ಯೋನನು ಅವರಿಗೆ, “ಒಂದು ಬಿನ್ನಹವನ್ನು ನಾನು ನಿಮಗೆ ಮಾಡುತ್ತೇನೆ. ಪ್ರತಿಯೊಬ್ಬನು ಕೊಳ್ಳೆಹೊಡೆದ ಬಂಗಾರದ ಓಲೆಗಳನ್ನು ನನಗೆ ಕೊಡಿರಿ,” ಎಂದನು. ಏಕೆಂದರೆ ಮಿದ್ಯಾನರು ಇಷ್ಮಾಯೇಲರಾಗಿದ್ದದರಿಂದ ಅವರು ಬಂಗಾರದ ಮುರುವುಗಳನ್ನು ಹಾಕಿಕೊಳ್ಳುತ್ತಿದ್ದರು.


ಆಭರಣಗಳೂ, ಕಂಠಮಾಲೆಗಳೂ, ಮಿದ್ಯಾನರ ಅರಸರು ಹೊದ್ದುಕೊಂಡಿದ್ದ ರಕ್ತಾಂಬರ ವಸ್ತ್ರಗಳೂ, ಅವರ ಒಂಟೆಗಳ ಕೊರಳೊಳಗೆ ಇದ್ದ ಸರಪಣಿಗಳೂ ಹೊರತು ಅವನು ಕೇಳಿ ತೆಗೆದುಕೊಂಡ ಬಂಗಾರದ ಓಲೆಗಳ ತೂಕವು ಇಪ್ಪತ್ತು ಕಿಲೋಗ್ರಾಂ ತೂಕವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು