Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:29 - ಕನ್ನಡ ಸಮಕಾಲಿಕ ಅನುವಾದ

29 ಯೋವಾಷನ ಮಗ ಯೆರುಬ್ಬಾಳನು ಹೋಗಿ ತನ್ನ ಸ್ವಂತ ಮನೆಯಲ್ಲಿ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯೋವಾಷನ ಮಗ ಯೆರುಬ್ಬಾಳನು ಹೋಗಿ ತನ್ನ ಮನೆಯಲ್ಲಿ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಯೋವಾಷನ ಮಗ ‘ಯೆರುಬ್ಬಾಳ’ನು ಹೋಗಿ ತನ್ನ ಮನೆಯಲ್ಲಿ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯೋವಾಷನ ಮಗ ಯೆರುಬ್ಬಾಳನು ಹೋಗಿ ತನ್ನ ಮನೆಯಲ್ಲಿ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯೋವಾಷನ ಮಗ ಯೆರುಬ್ಬಾಳನು (ಗಿದ್ಯೋನನು) ತನ್ನ ಮನೆಯಲ್ಲಿ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:29
5 ತಿಳಿವುಗಳ ಹೋಲಿಕೆ  

ಗಿದ್ಯೋನನೆಂಬ ಯೆರುಬ್ಬಾಳನೂ, ಅವನ ಸಂಗಡ ಇದ್ದ ಜನರೆಲ್ಲರೂ ಉದಯದಲ್ಲಿ ಎದ್ದು, ಹೆರೋದಿನ ಬಾವಿಯ ಬಳಿಯಲ್ಲಿ ದಂಡಿಳಿಸಿದರು. ಮಿದ್ಯಾನ್ಯರ ದಂಡು ಅವರಿಗೆ ಉತ್ತರಕ್ಕೆ ಮೋರೆ ಬೆಟ್ಟದ ತಗ್ಗಿನಲ್ಲಿ ಇಳಿದಿತ್ತು.


ಗಿದ್ಯೋನನು ಬಾಳನ ಬಲಿಪೀಠವನ್ನು ಕೆಡವಿದ ಕಾರಣ ಅವರು ಆ ದಿವಸದಲ್ಲಿ, “ಬಾಳನೇ ವ್ಯಾಜ್ಯವಾಡಲಿ” ಎಂದು ಹೇಳಿದ್ದರಿಂದ ಗಿದ್ಯೋನನಿಗೆ ಯೆರುಬ್ಬಾಳ ಎಂಬ ಹೆಸರಾಯಿತು.


ಆಗ ಯೆಹೋವ ದೇವರು ಯೆರುಬ್ಬಾಳನನ್ನೂ, ಬಾರಾಕನನ್ನೂ, ಯೆಫ್ತಾಹನನ್ನೂ, ಸಮುಯೇಲನನ್ನೂ ಕಳುಹಿಸಿ, ನಿಮ್ಮ ಸಮಸ್ತ ದಿಕ್ಕಿನಲ್ಲಿರುವ ನಿಮ್ಮ ಶತ್ರುಗಳ ಕೈಯಿಂದ ಬಿಡಿಸಿ, ನೀವು ಸುರಕ್ಷಿತವಾಗಿ ವಾಸಿಸುವಂತೆ ಮಾಡಿದರು.


ಮಿದ್ಯಾನ್ಯರು ತಮ್ಮ ತಲೆಯನ್ನು ತಿರುಗಿ ಎತ್ತಕೂಡದ ಹಾಗೆ ಇಸ್ರಾಯೇಲರ ಮುಂದೆ ತಗ್ಗಿಹೋದರು. ದೇಶವು ಗಿದ್ಯೋನನ ದಿವಸಗಳಲ್ಲಿ ನಲವತ್ತು ವರುಷ ವಿಶ್ರಾಂತಿಯಲ್ಲಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು