Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:7 - ಕನ್ನಡ ಸಮಕಾಲಿಕ ಅನುವಾದ

7 ಆಗ ಗಿದ್ಯೋನನು, “ಆಗ ಯೆಹೋವ ದೇವರು ಜೆಬಹನನ್ನೂ, ಚಲ್ಮುನ್ನನನ್ನೂ ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟ ತರುವಾಯ, ನಿಮ್ಮ ಮಾಂಸವನ್ನು ಮರುಭೂಮಿಯ ಮುಳ್ಳುಗಳಿಂದಲೂ, ಕಾರೆಗಿಡದ ಮುಳ್ಳುಗಳಿಂದಲೂ ಹೊಡಿಸುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಗಿದ್ಯೋನನು ಅವರಿಗೆ, “ಒಳ್ಳೇದು, ಯೆಹೋವನು ಜೆಬಹ, ಚಲ್ಮುನ್ನರನ್ನು ನನ್ನ ಕೈಗೆ ಒಪ್ಪಿಸಿಕೊಟ್ಟ ತರುವಾಯ ನಾನು ನಿಮ್ಮನ್ನು ಕಾಡಿನಲ್ಲಿರುವ ಜಾಲಿಮುಳ್ಳುಗಳಿಂದಲೂ, ಕಾರೆಗಿಡಗಳಿಂದಲೂ ಹೊಡಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ಗಿದ್ಯೋನನು ಅವರಿಗೆ, “ಒಳ್ಳೆಯದು, ಸರ್ವೇಶ್ವರ ಜೆಬಹ ಮತ್ತು ಚಲ್ಮುನ್ನ ಎಂಬವರನ್ನು ನನ್ನ ಕೈಗೆ ಒಪ್ಪಿಸಿಕೊಟ್ಟ ತರುವಾಯ ನಾನು ನಿಮ್ಮನ್ನು ಜಾಲಿ ಮುಳ್ಳುಗಳಿಂದಲೂ ಕಾರೆಗಿಡಗಳಿಂದಲೂ ಹೊಡಿಸುವೆನು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ಗಿದ್ಯೋನನು ಅವರಿಗೆ - ಒಳ್ಳೇದು, ಯೆಹೋವನು ಜೆಬಹ, ಚಲ್ಮುನ್ನ ಎಂಬವರನ್ನು ನನ್ನ ಕೈಗೆ ಒಪ್ಪಿಸಿ ಕೊಟ್ಟ ತರುವಾಯ ನಾನು ನಿಮ್ಮನ್ನು ಜಾಲಿಮುಳ್ಳುಗಳಿಂದಲೂ ಕಾರೆಗಿಡಗಳಿಂದಲೂ ಹೊಡಿಸುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅದಕ್ಕೆ ಗಿದ್ಯೋನನು, “ನೀವು ನಮಗೆ ಆಹಾರವನ್ನು ಕೊಡುವುದಿಲ್ಲವಾದರೆ ಜೆಬಹನನ್ನು ಮತ್ತು ಚಲ್ಮುನ್ನನನ್ನು ಬಂಧಿಸಲು ಯೆಹೋವನೇ ನಮಗೆ ಸಹಾಯ ಮಾಡುತ್ತಾನೆ. ಆಮೇಲೆ ನಾನು ಇಲ್ಲಿಗೆ ಬಂದು ನಿಮ್ಮನ್ನು ಮರುಳುಗಾಡಿನ ಮುಳ್ಳುಗಳಿಂದಲೂ ಕುರುಚಲುಗಳಿಂದಲೂ ಹೊಡಿಸುತ್ತೇನೆ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:7
2 ತಿಳಿವುಗಳ ಹೋಲಿಕೆ  

ಗಿದ್ಯೋನನು ಆ ಕನಸಿನ ವಿವರವನ್ನೂ, ಅದರ ಅರ್ಥವನ್ನೂ ಕೇಳಿದಾಗ, ಅವನು ಯೆಹೋವ ದೇವರನ್ನು ಆರಾಧಿಸಿ, ಇಸ್ರಾಯೇಲ್ ಪಾಳೆಗೆ ತಿರುಗಿಬಂದು, “ಏಳಿರಿ, ಯೆಹೋವ ದೇವರು ಮಿದ್ಯಾನ್ಯರ ಪಾಳೆಯನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾರೆ,” ಎಂದು ಹೇಳಿದನು.


ಅವನು ಸುಕ್ಕೋತನವರಿಗೆ, “ದಯಮಾಡಿ ನನ್ನ ಕೂಡ ಇರುವ ಜನರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ. ಏಕೆಂದರೆ ಅವರು ದಣಿದಿದ್ದಾರೆ. ನಾನು ಮಿದ್ಯಾನ್ಯರ ಅರಸುಗಳಾದ ಜೆಬಹನನ್ನೂ, ಚಲ್ಮುನ್ನನನ್ನೂ ಹಿಂದಟ್ಟುತ್ತೇನೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು