Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:9 - ಕನ್ನಡ ಸಮಕಾಲಿಕ ಅನುವಾದ

9 ಆಗ ಅವನು ಪೆನೀಯೇಲಿನ ಮನುಷ್ಯರಿಗೆ ಸಹ, “ನಾನು ಸಮಾಧಾನವಾಗಿ ತಿರುಗಿ ಬರುವಾಗ, ಈ ಗೋಪುರವನ್ನು ಕೆಡವಿಬಿಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಗಿದ್ಯೋನನು ಅವರಿಗೆ, “ನಾನು ಸುರಕ್ಷಿತವಾಗಿ ಹಿಂದಿರುಗಿ ಬಂದಾಗ ಈ ಬುರುಜನ್ನು ಕೆಡವಿಬಿಡುವೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಗಿದ್ಯೋನನು ಅವರಿಗೆ, “ನಾನು ಸುರಕ್ಷಿತವಾಗಿ ಹಿಂದಿರುಗಿ ಬಂದಾಗ ಈ ಗೋಪುರವನ್ನು ಕೆಡವಿಬಿಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಗಿದ್ಯೋನನು ಅವರಿಗೆ - ನಾನು ಸುರಕ್ಷಿತವಾಗಿ ಹಿಂದಿರುಗಿ ಬಂದಾಗ ಈ ಬುರುಜನ್ನು ಕೆಡವಿಬಿಡುವೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಪೆನೂವೇಲಿನ ಜನರಿಗೆ ಗಿದ್ಯೋನನು, “ನಾನು ಜಯ ಸಂಪಾದಿಸಿದ ಮೇಲೆ ಇಲ್ಲಿಗೆ ಬಂದು ಈ ಬುರುಜನ್ನು ಕೆಡವಿಬಿಡುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:9
3 ತಿಳಿವುಗಳ ಹೋಲಿಕೆ  

ಪೆನೀಯೇಲಿನ ಗೋಪುರವನ್ನು ಕೆಡವಿ, ಆ ಪಟ್ಟಣದ ಮನುಷ್ಯರನ್ನು ಕೊಂದುಹಾಕಿದನು.


ಜೆಬಹನೂ, ಚಲ್ಮುನ್ನನೂ ತಮ್ಮ ಸೈನ್ಯದ ಹೆಚ್ಚು ಕಡಿಮೆ ಹದಿನೈದು ಸಾವಿರ ಜನರ ಸಂಗಡ ಕರ್ಕೋರಿನಲ್ಲಿ ಇದ್ದರು. ಇವರಷ್ಟೂ, ಖಡ್ಗ ಹಿಡಿಯತಕ್ಕ ಒಂದು ಲಕ್ಷದ ಇಪ್ಪತ್ತು ಸಾವಿರ ಜನ ಬಿದ್ದುಹೋದಾಗ, ಪೂರ್ವದೇಶದ ಸಮಸ್ತ ಜನರು ಅಲ್ಲಿ ಉಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು