Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:14 - ಕನ್ನಡ ಸಮಕಾಲಿಕ ಅನುವಾದ

14 “ಆಗ ಎಲ್ಲಾ ಮರಗಳು ಮುಳ್ಳಿನ ಗಿಡಕ್ಕೆ, ‘ನೀನು ಬಂದು ನಮ್ಮನ್ನು ಆಳು,’ ಎಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಕೊನೆಗೆ ಎಲ್ಲಾ ಮರಗಳು ಮುಳ್ಳುಗಿಡದ ಬಳಿಗೆ ಹೋಗಿ, ‘ನೀನು ಬಂದು ನಮಗೆ ಅರಸನಾಗು’ ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಕಡೆಗೆ ಆ ಮರಗಳು ಮುಳ್ಳು ಪೊದೆಯ ಬಳಿಗೆ ಹೋಗಿ, ‘ನೀನು ಬಂದು ನಮ್ಮ ಅರಸನಾಗು,’ ಎಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಕಡೆಗೆ ಎಲ್ಲಾ ಮರಗಳು ಮುಳ್ಳುಗಿಡದ ಬಳಿಗೆ ಹೋಗಿ - ನೀನು ಬಂದು ನಮ್ಮ ಅರಸನಾಗು ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಕೊನೆಗೆ ಎಲ್ಲ ಮರಗಳು ಮುಳ್ಳುಪೊದೆಗೆ, ‘ನೀನು ಬಂದು ನಮ್ಮ ಅರಸನಾಗು’ ಎಂದು ಕೇಳಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:14
3 ತಿಳಿವುಗಳ ಹೋಲಿಕೆ  

ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಯೆಹೂದದ ಅರಸನಾಗಿರುವ ಅಮಚ್ಯನಿಗೆ, “ಲೆಬನೋನಿನಲ್ಲಿದ್ದ ಮುಳ್ಳುಗಿಡವು ಲೆಬನೋನಿನಲ್ಲಿರುವ ದೇವದಾರು ಮರಕ್ಕೆ, ‘ನನ್ನ ಮಗನಿಗೆ ಹೆಂಡತಿಯಾಗಿರಲು ನೀನು ನಿನ್ನ ಮಗಳನ್ನು ಕೊಡು,’ ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋನಿನಲ್ಲಿದ್ದ ಅಡವಿಯ ಮೃಗವು ಹಾದು ಹೋಗುತ್ತಿರುವಾಗ, ಆ ಮುಳ್ಳುಗಿಡವನ್ನು ತುಳಿಯಿತು.


“ಆದರೆ ದ್ರಾಕ್ಷಿ ಗಿಡವು ಅವುಗಳಿಗೆ, ‘ದೇವರನ್ನೂ, ಮನುಷ್ಯನನ್ನೂ ಸಂತೋಷಪಡಿಸುವ ನನ್ನ ರಸವನ್ನು ನಾನು ಬಿಟ್ಟು, ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ?’ ಎಂದಿತು.


“ಮುಳ್ಳಿನ ಗಿಡವು ಮರಗಳಿಗೆ, ‘ನೀವು ನನ್ನನ್ನು ಅರಸನನ್ನಾಗಿ ಅಭಿಷೇಕ ಮಾಡುವುದು ಸತ್ಯವಾದರೆ, ನನ್ನ ನೆರಳಲ್ಲಿ ಬಂದು ಆಶ್ರಯಿಸಿಕೊಳ್ಳಿರಿ; ಇಲ್ಲದಿದ್ದರೆ ಮುಳ್ಳಿನ ಗಿಡದಿಂದ ಬೆಂಕಿ ಹೊರಟು, ಲೆಬನೋನಿನ ದೇವದಾರುಗಳು ದಹಿಸಿಬಿಡಲಿ,’ ಎಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು