ನ್ಯಾಯಸ್ಥಾಪಕರು 9:17 - ಕನ್ನಡ ಸಮಕಾಲಿಕ ಅನುವಾದ17 ನನ್ನ ತಂದೆಯಾದ ಅವನು ನಿಮಗೋಸ್ಕರ ಯುದ್ಧಮಾಡಿದವನಾಗಿಯೂ, ತನ್ನ ಪ್ರಾಣವನ್ನು ಲೆಕ್ಕಿಸದೆ, ಮಿದ್ಯಾನಿನ ಕೈಯಿಂದ ನಿಮ್ಮನ್ನು ತಪ್ಪಿಸಿದವನಾಗಿಯೂ ಇರಲಾಗಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನನ್ನ ತಂದೆಯು ತನ್ನ ಜೀವದ ಆಶೆಯನ್ನು ತೊರೆದು, ಹೋರಾಡಿ, ನಿಮ್ಮನ್ನು ಮಿದ್ಯಾನ್ಯರ ಕೈಯಿಂದ ಬಿಡಿಸಿದನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನನ್ನ ತಂದೆ ತನ್ನ ಪ್ರಾಣಾಶೆಯನ್ನು ತೊರೆದು ಹೋರಾಡಿ ನಿಮ್ಮನ್ನು ಮಿದ್ಯಾನ್ಯರ ಕೈಯಿಂದ ಬಿಡಿಸಿದನಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನನ್ನ ತಂದೆಯು ತನ್ನ ಜೀವದ ಆಶೆಯನ್ನು ತೊರೆದು ಹೋರಾಡಿ ನಿಮ್ಮನ್ನು ವಿುದ್ಯಾನ್ಯರ ಕೈಯಿಂದ ಬಿಡಿಸಿದನಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆದರೆ ನಿಮಗೆ ನಮ್ಮ ತಂದೆಯು ಏನು ಮಾಡಿದನೆಂಬುದನ್ನು ಯೋಚಿಸಿರಿ. ನಮ್ಮ ತಂದೆಯು ನಿಮಗೋಸ್ಕರ ಯುದ್ಧ ಮಾಡಿದನು. ಅವನು ಮಿದ್ಯಾನ್ಯರಿಂದ ನಿಮ್ಮನ್ನು ರಕ್ಷಿಸಲು ತನ್ನ ಜೀವವನ್ನು ಅಪಾಯಕ್ಕೆ ಒಡ್ಡಿದನು. ಅಧ್ಯಾಯವನ್ನು ನೋಡಿ |