ನ್ಯಾಯಸ್ಥಾಪಕರು 9:19 - ಕನ್ನಡ ಸಮಕಾಲಿಕ ಅನುವಾದ19 ಯೆರುಬ್ಬಾಳನ ಯೋಗ್ಯತೆಗೆ ತಕ್ಕದ್ದಾಗಿದ್ದರೆ ಮತ್ತು ಈ ಹೊತ್ತು ಅವನಿಗೂ, ಅವನ ಮಗನಿಗೂ ನೀವು ಸತ್ಯದಲ್ಲಿಯೂ, ಯಥಾರ್ಥತೆಯಲ್ಲಿಯೂ ಕಾರ್ಯ ಮಾಡಿದ್ದರೆ, ಅಬೀಮೆಲೆಕನಲ್ಲಿ ನೀವು ಸಂತೋಷಪಡಿರಿ. ಅವನು ಸಹ ನಿಮ್ಮಲ್ಲಿ ಸಂತೋಷಪಡಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನೀವು ಈಗ ಯೆರುಬ್ಬಾಳನಿಗೂ ಅವನ ಮನೆಯವರಿಗೂ ಮಾಡಿದ್ದು ನ್ಯಾಯವೂ, ಧರ್ಮವೂ ಆಗಿದ್ದರೆ ಅಬೀಮೆಲೆಕನಲ್ಲಿ ಆನಂದಿಸಿರಿ; ಅವನು ನಿಮ್ಮಲ್ಲಿ ಆನಂದಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನೀವು ಈಗ ಯೆರುಬ್ಬಾಳನಿಗೂ ಅವನ ಮನೆಯವರಿಗೂ ಮಾಡಿದ್ದು ನ್ಯಾಯವೂ ಧರ್ಮವೂ ಆಗಿದ್ದರೆ ಅಬೀಮೆಲೆಕನಲ್ಲೇ ಆನಂದಿಸಿರಿ; ಅವನು ನಿಮ್ಮಲ್ಲೇ ಆನಂದಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನೀವು ಈಗ ಯೆರುಬ್ಬಾಳನಿಗೂ ಅವನ ಮನೆಯವರಿಗೂ ಮಾಡಿದ್ದು ನ್ಯಾಯವೂ ಧರ್ಮವೂ ಆಗಿದ್ದರೆ ಅಬೀಮೆಲೆಕನಲ್ಲಿ ಆನಂದಿಸಿರಿ; ಅವನು ನಿಮ್ಮಲ್ಲಿ ಆನಂದಿಸಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನೀವು ಇಂದು ಯೆರುಬ್ಬಾಳನಿಗೂ ಅವನ ಮನೆಯವರಿಗೂ ಮಾಡಿದ್ದು ನ್ಯಾಯವೂ ಧರ್ಮವೂ ಆಗಿದ್ದರೆ ನೀವು ಅಬೀಮೆಲೆಕನನ್ನು ನಿಮ್ಮ ಅರಸನೆಂದು ಒಪ್ಪಿ ಸಂತೋಷದಿಂದ ಇದ್ದುಬಿಡಿ. ಅವನೂ ನಿಮ್ಮ ಜೊತೆ ಸಂತೋಷದಿಂದ ಇರಲಿ. ಅಧ್ಯಾಯವನ್ನು ನೋಡಿ |