Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:30 - ಕನ್ನಡ ಸಮಕಾಲಿಕ ಅನುವಾದ

30 ಆ ಪಟ್ಟಣದ ಅಧಿಪತಿಯಾದ ಜೆಬೂಲನು, ಏಬೆದನ ಮಗ ಗಾಳನು ಹೇಳಿದ ಮಾತುಗಳನ್ನು ಕೇಳಿದಾಗ ಕೋಪಗೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಪುರಾಧಿಕಾರಿಯಾದ ಜೆಬುಲನು ಎಬೆದನ ಮಗನಾದ ಗಾಳನ ಮಾತುಗಳನ್ನು ಕೇಳಿ, ಕೋಪಗೊಂಡು ಯಾರಿಗೂ ತಿಳಿಯದಂತೆ ಅಬೀಮೆಲೆಕನ ಬಳಿಗೆ ದೂತರನ್ನು ಕಳುಹಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಪುರಾಧಿಕಾರಿಯಾದ ಜೆಬುಲನು ಎಬೆದನ ಮಗನಾದ ಗಾಳನ ಮಾತುಗಳನ್ನು ಕೇಳಿ ಕೋಪಗೊಂಡನು. ಯಾರಿಗೂ ತಿಳಿಯದಂತೆ ಅಬೀಮೆಲೆಕನ ಬಳಿಗೆ ದೂತರನ್ನು ಕಳುಹಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಪುರಾಧಿಕಾರಿಯಾದ ಜೆಬುಲನು ಎಬೆದನ ಮಗನಾದ ಗಾಳನ ಮಾತುಗಳನ್ನು ಕೇಳಿ ರೇಗಿದವನಾಗಿ ಯಾರಿಗೂ ತಿಳಿಯದಂತೆ ಅಬೀಮೆಲೆಕನ ಬಳಿಗೆ ದೂತರನ್ನು ಕಳುಹಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಜೆಬುಲನು ಶೆಕೆಮ್ ನಗರದ ಪುರಾಧಿಕಾರಿಯಾಗಿದ್ದನು. ಎಬೆದನ ಮಗನಾದ ಗಾಳನ ಮಾತುಗಳನ್ನು ಜೆಬುಲನು ಕೇಳಿ ಬಹಳ ಕೋಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:30
4 ತಿಳಿವುಗಳ ಹೋಲಿಕೆ  

ಆಗ ಏಬೆದನ ಮಗನಾದ ಗಾಳನೂ, ಅವನ ಸಹೋದರರೂ ಶೆಕೆಮಿಗೆ ದಾಟಿ ಬಂದರು. ಆದರೆ ಶೆಕೆಮಿನ ಹಿರಿಯರು ಅವನಲ್ಲಿ ಭರವಸೆಯಿಟ್ಟು,


ಈ ಜನರನ್ನು ದೇವರು ನನ್ನ ಕೈಗೆ ಒಪ್ಪಿಸಿದರೆ ಚೆನ್ನಾಗಿತ್ತು, ಆಗ ನಾನು ಅಬೀಮೆಲೆಕನನ್ನು ತೆಗೆದುಹಾಕುತ್ತಿದ್ದೆನು. ತರುವಾಯ ಅಬೀಮೆಲೆಕನಿಗೆ, ‘ನೀನು ನಿನ್ನ ಸೈನ್ಯವನ್ನು ಹೆಚ್ಚಿಸಿಕೊಂಡು ಹೊರಟು ಬಾ,’ ಎಂದು ಹೇಳುತ್ತಿದ್ದೆನು,” ಎಂದನು.


ಅವನು ಅಬೀಮೆಲೆಕನ ಬಳಿಗೆ ರಹಸ್ಯವಾಗಿ ದೂತರನ್ನು ಕಳುಹಿಸಿ, “ಏಬೆದನ ಮಗ ಗಾಳನೂ, ಅವನ ಸಹೋದರರೂ ಶೆಕೆಮಿಗೆ ಬಂದಿದ್ದಾರೆ. ಅವರು ಪಟ್ಟಣವನ್ನು ನಿನಗೆ ವಿರೋಧವಾಗಿ ಬಲಪಡಿಸುತ್ತಿದ್ದಾರೆ.


ಆಗ ಅಬೀಮೆಲೆಕನು ಅರೂಮದಲ್ಲಿ ವಾಸಮಾಡಿದನು. ಆದರೆ ಜೆಬೂಲನು ಗಾಳನನ್ನೂ, ಅವನ ಸಹೋದರರನ್ನೂ ಶೆಕೆಮಿನಲ್ಲಿ ಇರದ ಹಾಗೆ ಹೊರಡಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು