ನ್ಯಾಯಸ್ಥಾಪಕರು 9:32 - ಕನ್ನಡ ಸಮಕಾಲಿಕ ಅನುವಾದ32 ಆದ್ದರಿಂದ ಈಗ ನೀನೂ, ನಿನ್ನ ಸಂಗಡ ಇರುವ ಜನರೂ ಕೂಡಿ, ರಾತ್ರಿಯಲ್ಲಿ ಎದ್ದು, ಹೊಲದಲ್ಲಿ ಹೊಂಚುಹಾಕಿಕೊಂಡಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಆದುದರಿಂದ ನೀನು ಈ ರಾತ್ರಿಯೇ ಸೈನ್ಯವನ್ನು ತೆಗೆದುಕೊಂಡು ಬಂದು ಹೊಲಗಳಲ್ಲಿ ಹೊಂಚುಹಾಕಿಕೊಂಡಿರು. ಸೂರ್ಯನು ಉದಯಿಸುತ್ತಲೇ ಎದ್ದು ಪಟ್ಟಣದ ಮೇಲೆ ಬೀಳು. ಅವನೂ ಅವನ ಜೊತೆಯಲ್ಲಿರುವವರೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಆದುದರಿಂದ ನೀನು ಈ ರಾತ್ರಿಯಲ್ಲೇ ಸೈನ್ಯವನ್ನು ತೆಗೆದುಕೊಂಡು ಬಂದು ಹೊಲಗಳಲ್ಲಿ ಹೊಂಚುಹಾಕಿಕೊಂಡಿರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಆದದರಿಂದ ನೀನು ಈ ರಾತ್ರಿಯಲ್ಲೇ ಸೈನ್ಯವನ್ನು ತೆಗೆದುಕೊಂಡು ಬಂದು ಹೊಲಗಳಲ್ಲಿ ಹೊಂಚುಹಾಕಿಕೊಂಡಿರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಅದಕ್ಕಾಗಿ ನೀನು ಮತ್ತು ನಿನ್ನ ಜನರು ಈ ರಾತ್ರಿ ಬಂದು ನಗರದ ಹೊರಗಡೆ ಹೊಲಗಳಲ್ಲಿ ಅಡಗಿಕೊಂಡಿರಬೇಕು. ಅಧ್ಯಾಯವನ್ನು ನೋಡಿ |