Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:33 - ಕನ್ನಡ ಸಮಕಾಲಿಕ ಅನುವಾದ

33 ಹೊತ್ತಾರೆ ಸೂರ್ಯನು ಉದಯಿಸುವಾಗ, ನೀನು ಎದ್ದು ಪಟ್ಟಣದ ಮೇಲೆ ಬೀಳಬೇಕು. ಗಾಳನೂ, ಅವನ ಸಂಗಡ ಇರುವ ಜನರೂ ನಿಮಗೆದುರಾಗಿ ಹೊರಟು ಬರುವಾಗ, ನೀನು ನಿನ್ನ ಕೈಗೆ ಸರಿಬಂದ ಹಾಗೆ ಅವನಿಗೆ ಮಾಡಬೇಕು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ನಿನಗೆ ವಿರೋಧವಾಗಿ ಹೊರಟು ಬಂದಾಗ ನಿನಗೆ ಅನುಕೂಲ ತೋರಿದ ಹಾಗೆ ಮಾಡು” ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಸೂರ್ಯನು ಉದಯಿಸುತ್ತಲೇ ಎದ್ದು ಪಟ್ಟಣದ ಮೇಲೆ ಬೀಳು; ಅವನೂ ಅವನ ಜೊತೆಯಲ್ಲಿರುವವರೂ ನಿನಗೆ ವಿರೋಧವಾಗಿ ಹೊರಟು ಬಂದಾಗ ನಿನಗೆ ಅನುಕೂಲ ತೋರಿದ ಹಾಗೆ ಮಾಡು,” ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಸೂರ್ಯನು ಉದಯಿಸುತ್ತಲೇ ಎದ್ದು ಪಟ್ಟಣದ ಮೇಲೆ ಬೀಳು; ಅವನೂ ಅವನ ಜೊತೆಯಲ್ಲಿರುವವರೂ ನಿನಗೆ ವಿರೋಧವಾಗಿ ಹೊರಟು ಬಂದಾಗ ನಿನಗೆ ಅನುಕೂಲ ತೋರಿದ ಹಾಗೆ ಮಾಡು ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಬೆಳಗಾಗಿ ಸೂರ್ಯನು ಮೇಲೇರಿದ ತರುವಾಯ ನಗರದ ಮೇಲೆ ಧಾಳಿಮಾಡಬೇಕು. ಗಾಳ ಮತ್ತು ಅವನ ಜನರು ನಿನ್ನ ಸಂಗಡ ಯುದ್ಧ ಮಾಡುವುದಕ್ಕೆ ನಗರದಿಂದ ಹೊರಗೆ ಬರುತ್ತಾರೆ. ಅವರು ಹೊರಗೆ ಬಂದಾಗ ನಿನಗೆ ತೋರಿದಂತೆ ಅವರಿಗೆ ಮಾಡು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:33
6 ತಿಳಿವುಗಳ ಹೋಲಿಕೆ  

ಈ ಗುರುತುಗಳೆಲ್ಲಾ ನಿನಗೆ ಸಂಭವಿಸಿದಾಗ, ದೇವರು ನಿನ್ನ ಸಂಗಡ ಇರುವುದರಿಂದ ನೀನು ಆ ವೇಳೆಯಲ್ಲಿ ನಿನಗೆ ಕೈಗೂಡಿದ ಹಾಗೆ ಮಾಡು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿರುವ ಸಮಾಧಿಯಲ್ಲಿ, ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ನಿನ್ನ ಸೇವಕರನ್ನು ಕೇಳು. ಅವರು ನಿನಗೆ ಹೇಳುವರು. ಆದ್ದರಿಂದ ಈಗ ಈ ಯುವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆ ದೊರಕಲಿ. ಏಕೆಂದರೆ ಒಳ್ಳೆಯ ದಿವಸದಲ್ಲಿ ಬಂದೆವು. ನಿನ್ನ ಕೈಯಲ್ಲಿ ದೊರಕುವುದನ್ನು ನಿನ್ನ ಸೇವಕರಿಗೂ, ನಿನ್ನ ಪುತ್ರನಾದ ದಾವೀದನಿಗೂ ದಯಪಾಲಿಸು ಎಂದು ಅವನಿಗೆ ಹೇಳಿರಿ,’ ” ಎಂದು ಅವರನ್ನು ಕಳುಹಿಸಿದನು.


ಬಿಡಿಸುವ ಬಂಧುವು ಇಲ್ಲದೆ ಹೋದರೆ, ಮಾರಿದವನೇ ಸ್ಥಿತಿವಂತನಾಗಿ ಅದನ್ನು ಬಿಡಿಸಿಕೊಳ್ಳುವಂತಾದರೆ,


ಆದ್ದರಿಂದ ಈಗ ನೀನೂ, ನಿನ್ನ ಸಂಗಡ ಇರುವ ಜನರೂ ಕೂಡಿ, ರಾತ್ರಿಯಲ್ಲಿ ಎದ್ದು, ಹೊಲದಲ್ಲಿ ಹೊಂಚುಹಾಕಿಕೊಂಡಿರಬೇಕು.


ಹಾಗೆಯೇ ಅಬೀಮೆಲೆಕನೂ, ಅವನ ಸಂಗಡ ಇದ್ದ ಸಮಸ್ತ ಜನರೂ ರಾತ್ರಿಯಲ್ಲಿ ಎದ್ದು, ಶೆಕೆಮಿಗೆ ವಿರೋಧವಾಗಿ ನಾಲ್ಕು ಗುಂಪಾಗಿ ಹೊಂಚಿಕಾಯುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು