Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:51 - ಕನ್ನಡ ಸಮಕಾಲಿಕ ಅನುವಾದ

51 ಆದರೆ ಪಟ್ಟಣದ ಒಳಗೆ ಬಲವಾದ ಗೋಪುರ ಇತ್ತು. ಆ ಪಟ್ಟಣದಲ್ಲಿರುವ ಸಮಸ್ತ ಸ್ತ್ರೀ ಪುರುಷರು ಅಲ್ಲಿಗೆ ಓಡಿಹೋಗಿ, ಅದರಲ್ಲಿ ಹೊಕ್ಕು, ತಮ್ಮ ಹಿಂದಿನಿಂದ ಬಾಗಿಲನ್ನು ಮುಚ್ಚಿ ಗೋಪುರದ ಮೇಲೆ ಏರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಆ ಊರಿನ ಮಧ್ಯದಲ್ಲಿ ಒಂದು ಭದ್ರವಾದ ಬುರುಜು ಇತ್ತು; ಊರಿನ ಸ್ತ್ರೀಪುರುಷರೆಲ್ಲರೂ ಓಡಿಹೋಗಿ, ಅದರೊಳಗೆ ಹೊಕ್ಕು, ಬಾಗಿಲನ್ನು ಮುಚ್ಚಿಕೊಂಡು ಮೇಲೆ ಹತ್ತಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ಆ ಊರಿನ ಮಧ್ಯದಲ್ಲಿ ಒಂದು ಭದ್ರವಾದ ಗೋಪುರವಿತ್ತು; ಊರಿನ ಸ್ತ್ರೀಪುರುಷರೆಲ್ಲರೂ ಓಡಿಹೋಗಿ ಅದರೊಳಗೆ ಹೊಕ್ಕು ಬಾಗಿಲನ್ನು ಮುಚ್ಚಿಕೊಂಡು ಮೇಲೆ ಹತ್ತಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಆ ಊರಿನ ಮಧ್ಯದಲ್ಲಿ ಒಂದು ಭದ್ರವಾದ ಬುರುಜು ಇತ್ತು; ಊರಿನ ಸ್ತ್ರೀಪುರುಷರೆಲ್ಲರೂ ಓಡಿಹೋಗಿ ಅದರೊಳಗೆ ಹೊಕ್ಕು ಬಾಗಲನ್ನು ಮುಚ್ಚಿಕೊಂಡು ಮೇಲೆ ಹತ್ತಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ಆದರೆ ಆ ನಗರದ ಒಳಭಾಗದಲ್ಲಿ ಒಂದು ಭದ್ರವಾದ ಗೋಪುರವಿತ್ತು. ಆ ನಗರದ ಎಲ್ಲ ಹಿರಿಯರು ಮತ್ತು ಉಳಿದ ಗಂಡಸರು ಮತ್ತು ಹೆಂಗಸರು ಅಲ್ಲಿಗೆ ಓಡಿಹೋದರು. ಅವರು ಗೋಪುರದೊಳಗೆ ಹೋಗಿ ಒಳಗಿನಿಂದ ಬೀಗ ಹಾಕಿಕೊಂಡರು; ಬಳಿಕ ಗೋಪುರದ ಮಾಳಿಗೆಯ ಮೇಲೆ ಹತ್ತಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:51
3 ತಿಳಿವುಗಳ ಹೋಲಿಕೆ  

ಆಗ ಅಬೀಮೆಲೆಕನು ತೆಬೇಚಿಗೆ ಹೋಗಿ, ಅದಕ್ಕೆ ವಿರೋಧವಾಗಿ ಮುತ್ತಿಗೆ ಹಾಕಿ, ಅದನ್ನು ಹಿಡಿದನು.


ಆಗ ಅಬೀಮೆಲೆಕನು ಆ ಗೋಪುರಕ್ಕೆ ಬಂದು, ಅದರ ವಿರುದ್ಧ ಯುದ್ಧಮಾಡಿ, ಗೋಪುರದ ಬಾಗಿಲನ್ನು ಸುಟ್ಟು ಬಿಡುವುದಕ್ಕೆ ಅದರ ಬಳಿಗೆ ಬಂದನು.


ಆ ಮನೆಯು ಸ್ತ್ರೀಪುರುಷರಿಂದ ತುಂಬಿತ್ತು. ಅಲ್ಲಿ ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಇದ್ದರು. ಇದಲ್ಲದೆ ಸಂಸೋನನು ವಿನೋದ ಮಾಡುವುದನ್ನು ಕಾಣುವುದಕ್ಕೆ ಮಾಳಿಗೆಯ ಮೇಲೆ ಹೆಚ್ಚು ಕಡಿಮೆ ಮೂರು ಸಾವಿರ ಮಂದಿ ಸ್ತ್ರೀ ಪುರುಷರಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು