ನ್ಯಾಯಸ್ಥಾಪಕರು 9:8 - ಕನ್ನಡ ಸಮಕಾಲಿಕ ಅನುವಾದ8 ಮರಗಳು ತಮ್ಮ ಮೇಲೆ ಒಬ್ಬ ಅರಸನನ್ನು ಅಭಿಷೇಕಿಸಿಕೊಳ್ಳುವುದಕ್ಕಾಗಿ ಹೊರಟುಹೋಗಿ, ಹಿಪ್ಪೆಯ ಮರಕ್ಕೆ, ‘ನೀನು ನಮ್ಮನ್ನು ಆಳು,’ ಎಂದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 “ಒಮ್ಮೆ, ಮರಗಳು ತಮಗೋಸ್ಕರ ಒಬ್ಬ ಅರಸನನ್ನು ಅಭಿಷೇಕಿಸಬೇಕೆಂದು ಹೊರಟು ಎಣ್ಣೆಯ ಮರದ ಬಳಿಗೆ ಬಂದು, ‘ನೀನು ಬಂದು ನಮಗೆ ಅರಸನಾಗು’ ಅಂದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ಒಮ್ಮೆ ಮರಗಳು ತಮಗೆ ಒಬ್ಬ ಅರಸನನ್ನು ಅಭಿಷೇಕಿಸಬೇಕೆಂದು ಹೊರಟು ಓಲಿವ್ ಮರದ ಬಳಿಗೆ ಬಂದು, ‘ನೀನು ನಮಗೆ ಅರಸನಾಗು,’ ಎಂದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಮರಗಳು ತಮಗೋಸ್ಕರ ಒಬ್ಬ ಅರಸನನ್ನು ಅಭಿಷೇಕಿಸಬೇಕೆಂದು ಹೊರಟು ಎಣ್ಣೆಯ ಮರದ ಬಳಿಗೆ ಬಂದು - ನೀನು ಬಂದು ನಮಗೆ ಅರಸನಾಗು ಅಂದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ಒಮ್ಮೆ ಮರಗಳು ತಮ್ಮನ್ನು ಆಳುವುದಕ್ಕೆ ಒಬ್ಬ ಅರಸನನ್ನು ಆರಿಸಬೇಕೆಂದು ನಿರ್ಧರಿಸಿದವು. ಆ ಮರಗಳು ಆಲಿವ್ ಮರಕ್ಕೆ, ‘ನೀನು ನಮ್ಮ ಅರಸನಾಗಿ ಆಳು’ ಎಂದು ಕೇಳಿಕೊಂಡವು. ಅಧ್ಯಾಯವನ್ನು ನೋಡಿ |