ಪರಮಗೀತೆ 1:11 - ಕನ್ನಡ ಸಮಕಾಲಿಕ ಅನುವಾದ11 ನಾವು ನಿನಗೋಸ್ಕರ ಬಂಗಾರದ ಕಿವಿಯೋಲೆಗಳನ್ನು ಬೆಳ್ಳಿಯ ಸರಪಳಿಗಳೊಂದಿಗೆ ಮಾಡಿಸುವೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಾನು ನಿನಗಾಗಿ ಬಂಗಾರದ ಅಂಚಿನಿಂದ ಕೂಡಿರುವ, ಬೆಳ್ಳಿಯ ಕುಚ್ಚಗಳನ್ನು ಮಾಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಮಾಡಿಸುವೆ ನಿನಗೆ ಬಂಗಾರದ ಅಂಚು, ಬೆಳ್ಳಿಯ ಕುಚ್ಚು. ನಲ್ಲೆ : ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಾವು ನಿನಗೆ ಬೆಳ್ಳಿಯ ತಿರುಪಿನ ಜಡೆ ಬಂಗಾರಗಳನ್ನು ಮಾಡಿಸುವೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಬೆಳ್ಳಿಯ ತಿರುಪಿನಿಂದ ಕೂಡಿದ ಚಿನ್ನದ ಆಭರಣಗಳನ್ನು ನಾವು ನಿನಗೋಸ್ಕರ ಮಾಡಿಸುವೆವು. ಅಧ್ಯಾಯವನ್ನು ನೋಡಿ |