ಪರಮಗೀತೆ 2:5 - ಕನ್ನಡ ಸಮಕಾಲಿಕ ಅನುವಾದ5 ದ್ರಾಕ್ಷೆಯಿಂದ ನನ್ನನ್ನು ಬಲಪಡಿಸು. ಸೇಬು ಹಣ್ಣುಗಳಿಂದ ನನ್ನನ್ನು ಚೇತನಗೊಳಿಸು. ಏಕೆಂದರೆ ನಾನು ಪ್ರೀತಿಯ ದೆಸೆಯಿಂದ ಅಸ್ವಸ್ಥಳಾಗಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅಸ್ವಸ್ಥಳಾಗಿರುವೆನು ಅನುರಾಗದಿಂದ, ದೀಪದ್ರಾಕ್ಷೆಯಿಂದ ನನ್ನನ್ನು ಉಪಚರಿಸಿರಿ, ಸೇಬು ಹಣ್ಣುಗಳಿಂದ ನನ್ನನ್ನು ಚೈತನ್ಯಗೊಳಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅಸ್ವಸ್ಥಳಾಗಿರುವೆನು ಅನುರಾಗದಿಂದ ಉಪಚರಿಸಿ ನನ್ನನು ಸೇಬುಹಣ್ಣುಗಳಿಂದ ಚೇತನಗೊಳಿಸಿರಿ ದೀಪದ್ರಾಕ್ಷೆಯಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆ, ದೀಪ ದ್ರಾಕ್ಷೆಯಿಂದ ನನ್ನನ್ನು ಉಪಚರಿಸಿರಿ, ಸೇಬು ಹಣ್ಣುಗಳಿಂದ ನನ್ನನ್ನು ಆದರಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ದ್ರಾಕ್ಷಿಯಿಂದ ನನ್ನನ್ನು ಉಪಚರಿಸಿರಿ; ಸೇಬು ಹಣ್ಣುಗಳಿಂದ ನನ್ನನ್ನು ಆದರಿಸಿರಿ; ನಾನು ಅನುರಾಗದಿಂದ ಅಸ್ವಸ್ಥಳಾಗಿರುವೆ. ಅಧ್ಯಾಯವನ್ನು ನೋಡಿ |