ಪರಮಗೀತೆ 3:10 - ಕನ್ನಡ ಸಮಕಾಲಿಕ ಅನುವಾದ10 ಅವನು ಅದರ ಸ್ತಂಭಗಳನ್ನು ಬೆಳ್ಳಿಯಿಂದಲೂ ಅದರ ಕೆಳಗಿನ ಭಾಗವನ್ನು ಬಂಗಾರದಿಂದಲೂ ಅದರ ಹೊದಿಕೆಯನ್ನು ಧೂಮ್ರವರ್ಣದ ವಸ್ತ್ರದಿಂದಲೂ ಮಾಡಿಸಿದ್ದನು. ಯೆರೂಸಲೇಮಿನ ಪುತ್ರಿಯರು ಪ್ರೀತಿಯಿಂದ ಅದನ್ನು ಅಲಂಕರಿಸಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅದರ ಕಂಬಗಳನ್ನು ಬೆಳ್ಳಿಯಿಂದಲೂ, ಕುಳಿತು ಒರಗಿಕೊಳ್ಳುವ ಆಸನವನ್ನು ಬಂಗಾರದಿಂದಲೂ, ಆಸನವನ್ನು ಧೂಮ್ರವರ್ಣದ ವಸ್ತ್ರದಿಂದ ಮಾಡಿಸಿದನು. ಅದರ ಮಧ್ಯಭಾಗವನ್ನು ಯೆರೂಸಲೇಮಿನ ಪುತ್ರಿಯರು ತಮ್ಮ ಪ್ರೀತಿಗೆ ಗುರುತಾಗಿ ಕಸೂತಿಯಿಂದ ಅಲಂಕರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸ್ತಂಭಗಳನ್ನು ಬೆಳ್ಳಿಯಿಂದ ಒರಗನ್ನು ಬಂಗಾರದಿಂದ ಅದರ ಮೆತ್ತೆಯನ್ನು ಸಕಲಾತಿಯಿಂದ ಅಲಂಕರಿಸಿಹರು ಜೆರುಸಲೇಮಿನ ಮಹಿಳೆಯರು ಪ್ರೀತಿಯಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅದರ ಕಂಬಗಳನ್ನು ಬೆಳ್ಳಿಯಿಂದ, ಒರಗನ್ನು ಚಿನ್ನದಿಂದ, ಆಸನವನ್ನು ಸಕಲಾತಿಯಿಂದ ಮಾಡಿಸಿದನು; ಮಧ್ಯಭಾಗವನ್ನು ಯೆರೂಸಲೇವಿುನ ಸ್ತ್ರೀಯರು ತಮ್ಮ ಪ್ರೀತಿಗೆ ಗುರುತಾಗಿ ನಕಾಸಿಯಿಂದ ಅಲಂಕರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅದರ ಕಂಬಗಳನ್ನು ಬೆಳ್ಳಿಯಿಂದಲೂ ಅದರ ಅಡ್ಡಕಂಬಗಳನ್ನು ಚಿನ್ನದಿಂದಲೂ ಮಾಡಲಾಗಿದೆ. ಅದರ ಆಸನವನ್ನು ನೇರಳೆ ಬಣ್ಣದ ಬಟ್ಟೆಯಿಂದ ಹೊದಿಸಲಾಗಿದೆ. ಆ ಬಟ್ಟೆಯನ್ನು ಜೆರುಸಲೇಮಿನ ಸ್ತ್ರೀಯರು ಕಸೂತಿ ಕೆಲಸದಿಂದ ಅಲಂಕರಿಸಿದ್ದಾರೆ. ಅಧ್ಯಾಯವನ್ನು ನೋಡಿ |