ಪರಮಗೀತೆ 4:4 - ಕನ್ನಡ ಸಮಕಾಲಿಕ ಅನುವಾದ4 ನಿನ್ನ ಕೊರಳು ದಾವೀದನ ಆಯುಧ ಶಾಲೆಗೋಸ್ಕರ ಕಟ್ಟಿಸಲಾದ ಬುರುಜಿನ ಹಾಗೆ ಇದೆ. ಅದರಲ್ಲಿ ಶೂರರ ಸಾವಿರ ಗುರಾಣಿಗಳು ತೂಗುಹಾಕಿ ಇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಿನ್ನ ಕೊರಳು ದಾವೀದನು ಕಟ್ಟಿಸಿದ ನುಣುಪಾದ ಗೋಪುರದಂತಿದೆ, ನಿನ್ನ ಕತ್ತಿನ ಹಾರ ಸಾವಿರ ಶೂರರ ಗುರಾಣಿಗಳನ್ನು ನೇತುಹಾಕಿರುವ ದಾವೀದನ ಬುರುಜಿನ ಹಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಿನ್ನ ಕೊರಳು ದಾವೀದನ ನುಣುಪಾದ ಗೋಪುರ ನಿನ್ನ ಕತ್ತಿನ ಹಾರ ಸಾವಿರ ಶೂರರ ಗುರಾಣಿಗಳ ಸರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಿನ್ನ ಕಂಠವು ಆಯುಧಶಾಲೆಯಾಗಿ ಕಟ್ಟಿ ಸಾವಿರ ಶೂರರ ಗುರಾಣಿಗಳನ್ನು ನೇತುಹಾಕಿರುವ ದಾವೀದನ ಬುರುಜಿನ ಹಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಿನ್ನ ಕೊರಳು ದಾವೀದನ ಗೋಪುರದಂತೆ ಉದ್ದವಾಗಿದೆ ಮತ್ತು ತೆಳುವಾಗಿದೆ. ಆ ಗೋಪುರದ ಗೋಡೆಗಳು ಸಾವಿರ ಗುರಾಣಿಗಳಿಂದಲೂ ಬಲಿಷ್ಠ ಸೈನಿಕರ ಗುರಾಣಿಗಳಿಂದಲೂ ಅಲಂಕೃತವಾಗಿವೆ. ಅಧ್ಯಾಯವನ್ನು ನೋಡಿ |