ಪರಮಗೀತೆ 5:5 - ಕನ್ನಡ ಸಮಕಾಲಿಕ ಅನುವಾದ5 ನಾನು ನನ್ನ ಪ್ರಿಯನಿಗೆ ಬಾಗಿಲು ತೆರೆಯಲು ಎದ್ದಾಗ, ಬೀಗದ ಹಿಡಿಗಳ ಮೇಲೆ ನನ್ನ ಕೈಗಳಿಂದ ರಕ್ತಬೋಳವು ತೊಟ್ಟಿಕ್ಕಿತು. ನನ್ನ ಬೆರಳುಗಳಿಂದಲೂ ರಕ್ತಬೋಳವು ಸುರಿಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಾನೆದ್ದು ನನ್ನ ನಲ್ಲನಿಗೆ ಬಾಗಿಲು ತೆರೆಯಲು ಅಗುಳಿಯ ಮೇಲೆ ಕೈಯಿಟ್ಟೆನು, ನನ್ನ ಕೈಗಳಿಂದ ರಕ್ತಬೋಳವು, ನನ್ನ ಬೆರಳುಗಳಿಂದ ಅಚ್ಚರಕ್ತಬೋಳವು ತೊಟ್ಟಿಕ್ಕಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಎದ್ದೆ ನಾನು ನಲ್ಲನಿಗೆ ಬಾಗಿಲ ತೆರೆಯಲೆಂದು ಅಗುಳಿಯ ಮೇಲೆ ತೊಟ್ಟಿಕ್ಕಿತು ಪರಿಮಳ ನನ್ನ ಕೈಗಳಿಂದ ಆ ರಸಗಂಧ ದ್ರವ್ಯ ನನ್ನ ಬೆರಳುಗಳಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನನ್ನ ನಲ್ಲನಿಗೆ ಕದತೆಗೆಯಬೇಕೆಂದು ಏಳಲು ಅಗುಳಿಯ ಹಿಡಿಗಳಲ್ಲಿ ನನ್ನ ಕೈಗಳಿಂದ ರಕ್ತಬೋಳವು, ನನ್ನ ಬೆರಳುಗಳಿಂದ ಅಚ್ಚರಕ್ತಬೋಳವು ಸುರಿಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನನ್ನ ಪ್ರಿಯನಿಗೆ ಬಾಗಿಲು ತೆರೆಯಲು ನಾನು ಎದ್ದಾಗ ಅಗುಳಿಯ ಹಿಡಿಗಳ ಮೇಲೆ ನನ್ನ ಕೈಗಳಿಂದ ಗೋಲರಸವೂ ನನ್ನ ಬೆರಳುಗಳಿಂದ ಸುವಾಸನೆಯ ಗೋಲರಸವೂ ತೊಟ್ಟಿಕ್ಕಿದವು. ಅಧ್ಯಾಯವನ್ನು ನೋಡಿ |