ಪರಮಗೀತೆ 6:12 - ಕನ್ನಡ ಸಮಕಾಲಿಕ ಅನುವಾದ12 ನಾನು ಅದನ್ನು ಅರಿತುಕೊಳ್ಳುವ ಮೊದಲು, ನನ್ನ ಆಸೆ ನನ್ನ ಜನ ಪ್ರಧಾನರ ನಡುವೆ ರಥದ ಮೇಲೆ ಕೂತಿರುವಂತೆ ನನ್ನನ್ನು ನಡೆಸಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇದ್ದಕ್ಕಿದ್ದ ಹಾಗೆ ನಾಯಕನಾಗಿ ನಾನು ಬಯಸಿದಂತೆ ದೇಶ ಪ್ರಧಾನರ ರಥಗಳ ನಡುವೆ ನಾನಿರುವುದನ್ನು ಅರಿತೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇದ್ದಕ್ಕಿದ್ದ ಹಾಗೆಯೇ ನಾಯಕನಾಗಿ ನನ್ನ ನಾಡಿಗೆ ನಾ ಕುಳಿತಿದ್ದೆ ರಥದ ಮೇಲೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನನ್ನ ತವಕವು ನನ್ನ ದೇಶದ ಪ್ರಧಾನರ ರಥಗಳ ನಡುವೆ ಅಕಸ್ಮಾತ್ತಾಗಿ ನನ್ನನ್ನು ಸಿಕ್ಕಿಸಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಾನು ಅದನ್ನು ಗ್ರಹಿಸಿಕೊಳ್ಳುವುದಕ್ಕಿಂತ ಮೊದಲೇ, ನನ್ನ ಮನಸ್ಸು ದೇಶದ ಪ್ರಧಾನರ ರಥಗಳ ನಡುವೆ ನನ್ನನ್ನು ಕುಳ್ಳರಿಸಿತು. ಅಧ್ಯಾಯವನ್ನು ನೋಡಿ |