Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 6:6 - ಕನ್ನಡ ಸಮಕಾಲಿಕ ಅನುವಾದ

6 ನಿನ್ನ ಹಲ್ಲುಗಳ ಹೊಳಪು ಉಣ್ಣೆ ಕತ್ತರಿಸಿ ಸ್ನಾನಮಾಡಿಸಿದ ಕುರಿಮಂದೆಗೆ ಸಮಾನ. ಅವು ಜೊತೆಯಾಗಿಯೇ ಇರುತ್ತವೆ. ಅವುಗಳಲ್ಲಿ ಒಂದೂ ಒಂಟಿಯಾಗಿರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಉಣ್ಣೆ ಕತ್ತರಿಸಿ ಸ್ನಾನಮಾಡಿಸಿದ ಕುರಿಮಂದೆಯ ಬಿಳುಪಿನಂತಿವೆ ನಿನ್ನ ಹಲ್ಲುಗಳು, ಯಾವುದೂ ಒಂಟಿಯಾಗಿರದೆ ಎಲ್ಲವೂ ಒಟ್ಟಾಗಿ ಜೋಡಿಯಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಿನ್ನ ಹಲ್ಲುಗಳ ಹೊಳಪು ತೊಳೆದ ಕುರಿಮಂದೆಯ ಬಿಳುಪು ಮೇಲೇರುತ್ತವೆ ಅವು ಜೋಡಿಜೋಡಿಯಾಗಿ ಒಂಟಿಯಾದುದೊಂದು ಇಲ್ಲ ಅವುಗಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಿನ್ನ ಹಲ್ಲುಗಳೋ ತೊಳೆಯಲ್ಪಟ್ಟ ಬಳಿಕ ಯಾವದೂ ತನ್ನ ಜೊತೆಯನ್ನು ಕಳೆದುಕೊಳ್ಳದೆ ಜೋಡಿಯಲ್ಲಿ ಮೇಲಕ್ಕೆ ಬರುವ ಕುರಿಯ ಮಂದೆಯ ಹಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಿನ್ನ ಹಲ್ಲುಗಳು ಉಣ್ಣೆ ಕತ್ತಿರಿಸಿದ ನಂತರ ಸ್ನಾನ ಮಾಡಿಕೊಂಡು ತಮ್ಮ ಜೋಡಿಗಳನ್ನು ಕಳೆದುಕೊಳ್ಳದೆ ಜೊತೆಜೊತೆಯಾಗಿ ಬರುವ ಕುರಿಮಂದೆಯಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 6:6
5 ತಿಳಿವುಗಳ ಹೋಲಿಕೆ  

ನಿನ್ನ ಹಲ್ಲುಗಳ ಹೊಳಪು ಉಣ್ಣೆ ಕತ್ತರಿಸಿ ಸ್ನಾನಮಾಡಿಸಿದ ಕುರಿಮಂದೆಗೆ ಸಮಾನ. ಅವು ಜೊತೆಯಾಗಿಯೇ ಇರುತ್ತವೆ. ಅವುಗಳಲ್ಲಿ ಒಂದೂ ಒಂಟಿಯಾಗಿರದು.


ನಿಷ್ಪ್ರಯೋಜಕನಾದ ಆ ಸೇವಕನನ್ನು ನೀವು ಹೊರಗೆ ಕತ್ತಲೆಯಲ್ಲಿ ಹಾಕಿರಿ. ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು,’ ಎಂದನು.


ಯೇಸು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು, ಅದರ ಹತ್ತಿರಕ್ಕೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ. ಆಗ ಯೇಸು, ಆ ಮರಕ್ಕೆ, “ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ,” ಎಂದರು. ತಕ್ಷಣವೇ ಅಂಜೂರದ ಮರವು ಒಣಗಿ ಹೋಯಿತು.


ನಿನ್ನ ಕಣ್ಣುಗಳನ್ನು ನನ್ನ ಕಡೆಯಿಂದ ತಿರುಗಿಸು, ಏಕೆಂದರೆ ಅವು ನನ್ನನ್ನು ಜಯಿಸಿವೆ. ನಿನ್ನ ತಲೆಗೂದಲು ಗಿಲ್ಯಾದ್ ಪರ್ವತದಿಂದ ಇಳಿಯುವ ಮೇಕೆಯ ಮಂದೆಯಂತಿದೆ.


ಮುಸುಕಿನೊಳಗಿನ ನಿನ್ನ ಕೆನ್ನೆ ವಿಭಾಗಿಸಿದ ದಾಳಿಂಬೆಯ ಹಣ್ಣಿನ ಹಾಗೆ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು