ಪರಮಗೀತೆ 7:1 - ಕನ್ನಡ ಸಮಕಾಲಿಕ ಅನುವಾದ1 ಓ ರಾಜಪುತ್ರಿಯೇ! ಕೆರಗಳನ್ನು ಮೆಟ್ಟಿರುವ ನಿನ್ನ ಪಾದಗಳು ಎಷ್ಟು ಸುಂದರವಾಗಿವೆ! ನಿನ್ನ ಅಂದದ ಕಾಲುಗಳು ಶಿಲ್ಪಿಯ ಕೈಕೆಲಸದ ಆಭರಣಗಳಂತಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ರಾಜಪುತ್ರಿಯೇ, ಪಾದರಕ್ಷೆಗಳಲ್ಲಿನ ನಿನ್ನ ಪಾದಗಳು ಎಷ್ಟೋ ಅಂದ! ದುಂಡಾದ ನಿನ್ನ ತೊಡೆಗಳು ಕುಶಲ ಶಿಲ್ಪಿಯು ಮಾಡಿದ ಆಭರಣಗಳಂತಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅರಸಕುವರಿಯೇ, ಕೆರಗಳನ್ನು ಮೆಟ್ಟಿ ನಿಂತಿರುವ ನಿನ್ನ ಪಾದಗಳೆಷ್ಟು ಚೆಂದ ! ದುಂಡಾದ ನಿನ್ನ ತೊಡೆಗಳು ಕುಶಲ ಶಿಲ್ಪಿಮಾಡಿದ ಸ್ತಂಭ ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ರಾಜಪುತ್ರಿಯೇ, ಪಾದರಕ್ಷೆಗಳಲ್ಲಿನ ನಿನ್ನ ಚರಣಗಳು ಎಷ್ಟೋ ಚಂದ! ದುಂಡಾದ ನಿನ್ನ ತೊಡೆಗಳು ಕುಶಲಶಿಲ್ಪಿಯು ಮಾಡಿದ ಆಭರಣಗಳಂತಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ರಾಜಕುಮಾರಿಯೇ, ಪಾದರಕ್ಷೆಗಳಲ್ಲಿರುವ ನಿನ್ನ ಪಾದಗಳು ಎಷ್ಟೋ ಸುಂದರವಾಗಿವೆ. ನಿನ್ನ ದುಂಡಾದ ತೊಡೆಗಳು ಶಿಲ್ಪಿಯು ಮಾಡಿದ ಆಭರಣಗಳಂತಿವೆ. ಅಧ್ಯಾಯವನ್ನು ನೋಡಿ |