ಪರಮಗೀತೆ 7:8 - ಕನ್ನಡ ಸಮಕಾಲಿಕ ಅನುವಾದ8 ನಾನು, “ಆ ಖರ್ಜೂರದ ಮರವನ್ನು ಹತ್ತಿ ಅದರ ಗರಿಗಳನ್ನು ಹಿಡಿಯುವೆ,” ಎಂದುಕೊಂಡೆನು. ನಿನ್ನ ಸ್ತನಗಳು ದ್ರಾಕ್ಷಿ ಗೊಂಚಲುಗಳಂತಿರಲಿ, ನಿನ್ನ ಉಸಿರು ಸೇಬು ಹಣ್ಣಿನ ಪರಿಮಳದಂತೆಯೂ ಇರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಾನು ಆ ಮರವನ್ನು ಹತ್ತಿ, ರೆಂಬೆಗಳನ್ನು ಹಿಡಿಯುವೆನು ಅಂದುಕೊಂಡೆನು. ನಿನ್ನ ಸ್ತನಗಳು ನನಗೆ ದ್ರಾಕ್ಷಿಯ ಗೊಂಚಲುಗಳಂತಿರಲಿ, ಸೇಬುಹಣ್ಣಿನ ಪರಿಮಳದಂತೆ ನಿನ್ನ ಉಸಿರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆ ಮರವನು ಹತ್ತಿ ಹಿಡಿಯುವೆ ರೆಂಬೆಗಳನು ನಿನ್ನ ಸ್ತನಗಳು ನನಗೆ ದ್ರಾಕ್ಷಿಯ ಗೊಂಚಲುಗಳು ಸೇಬುಹಣ್ಣಿನ ಪರಿಮಳದಂತೆ ನಿನ್ನ ಉಸಿರು ! ನಲ್ಲೆ : ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಾನು ಆ ವೃಕ್ಷವನ್ನು ಹತ್ತಿ ಹಣ್ಣಿನ ತುಂಬುಗಳನ್ನು ಹಿಡಿಯುವೆನು ಅಂದುಕೊಂಡೆನು. ನಿನ್ನ ಸ್ತನಗಳು ನನಗೆ ದ್ರಾಕ್ಷೆಯ ಗೊಂಚಲುಗಳಂತಿರಲಿ, ನಿನ್ನ ಶ್ವಾಸವು ಸೇಬುಹಣ್ಣುಗಳೋಪಾದಿಯಲ್ಲಿ ಪರಿಮಳಿಸಲಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಾನು ಖರ್ಜೂರದ ಮರವನ್ನು ಹತ್ತುವೆನು. ನಾನು ಅದರ ಕೊಂಬೆಗಳನ್ನು ಹಿಡಿದುಕೊಳ್ಳುವೆನು. ನಿನ್ನ ಸ್ತನಗಳು ದ್ರಾಕ್ಷಿಯ ಗೊಂಚಲುಗಳಂತಿರಲಿ. ನಿನ್ನ ಉಸಿರಿನ ವಾಸನೆಯು ಸೇಬು ಹಣ್ಣುಗಳಂತಿರಲಿ. ಅಧ್ಯಾಯವನ್ನು ನೋಡಿ |