ಪರಮಗೀತೆ 8:12 - ಕನ್ನಡ ಸಮಕಾಲಿಕ ಅನುವಾದ12 ಸೊಲೊಮೋನನೇ, ಆ ಸಾವಿರ ಬೆಳ್ಳಿ ನಾಣ್ಯಗಳು ನಿನಗೇ ಇರಲಿ. ತೋಟದ ಫಲವನ್ನು ಕಾಪಾಡುವವರಿಗೆ ಇನ್ನೂರು ಬೆಳ್ಳಿನಾಣ್ಯಗಳು ಸೇರಲಿ. ಆದರೆ ನನ್ನ ದ್ರಾಕ್ಷಿತೋಟ ನನಗೇ ಇರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಸೊಲೊಮೋನನೇ, ಆ ಸಾವಿರ ಬೆಳ್ಳಿ ನಾಣ್ಯ ನಿನಗಿರಲಿ, ಅದರ ಮೇಲ್ವಿಚಾರಕರಿಗೆ ಇನ್ನೂರು ನಾಣ್ಯ ಸೇರಲಿ; ನನ್ನದೇ ಆಗಿರುವ ನನ್ನ ತೋಟವು ನನ್ನ ವಶದಲ್ಲಿಯೇ ಇದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸೊಲೊಮೋನನೇ, ಆ ಸಾವಿರ ಬೆಳ್ಳಿನಾಣ್ಯ ನಿನಗೇ ಇರಲಿ ಮೇಲ್ವಿಚಾರಕರಿಗೆ ಇನ್ನೂರು ನಾಣ್ಯ ಸೇರಲಿ. ಆದರೆ ನನ್ನ ದ್ರಾಕ್ಷಾತೋಟ ನನ್ನ ವಶದಲೇ ಇರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಸೊಲೊಮೋನನೇ, ಆ ಸಾವಿರ ರೂಪಾಯಿ ನಿನಗಿರಲಿ, ಫಲವನ್ನು ನೋಡಿಕೊಳ್ಳುವವರಿಗೆ ಇನ್ನೂರು ರೂಪಾಯಿ ಸೇರಲಿ; ನನ್ನದೇ ಆಗಿರುವ ನನ್ನ ತೋಟವು ನನ್ನ ವಶದಲ್ಲಿಯೇ ಇದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆದರೆ ನನ್ನ ಸ್ವಂತ ದ್ರಾಕ್ಷಿತೋಟವು ನನ್ನೆದುರಿನಲ್ಲಿದೆ. ಸೊಲೊಮೋನನೇ, ಆ ಸಾವಿರ ಬೆಳ್ಳಿನಾಣ್ಯಗಳು ನಿನಗಿರಲಿ. ತೋಟವನ್ನು ನೋಡಿಕೊಳ್ಳುವವರಿಗೆ ಇನ್ನೂರು ಬೆಳ್ಳಿನಾಣ್ಯಗಳಿರಲಿ. ಅಧ್ಯಾಯವನ್ನು ನೋಡಿ |