ಪರಮಗೀತೆ 8:9 - ಕನ್ನಡ ಸಮಕಾಲಿಕ ಅನುವಾದ9 ಅವಳು ಗೋಡೆಯಾದರೆ, ನಾವು ಅವಳ ಮೇಲೆ ಬೆಳ್ಳಿಯ ಗೋಪುರವನ್ನು ಕಟ್ಟುವೆವು. ಅವಳು ಬಾಗಿಲಾದರೆ, ದೇವದಾರು ಹಲಿಗೆಗಳಿಂದ ಅವಳನ್ನು ಭದ್ರಪಡಿಸುವೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವಳು ಕೋಟೆಯಾದರೆ ಅದರ ಮೇಲೆ ಬೆಳ್ಳಿಯ ಬುರುಜನ್ನು ಕಟ್ಟುವೆವು, ಬಾಗಿಲಾದರೆ ದೇವದಾರು ಹಲಗೆಗಳಿಂದ ಭದ್ರಪಡಿಸುವೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅವಳೊಂದು ಕೋಟೆಯಾದರೆ ಕಟ್ಟುವೆವು ಬುರುಜನ್ನು ಬೆಳ್ಳಿಯಿಂದ. ಅವಳೊಂದು ಬಾಗಿಲಾದರೆ ಭದ್ರಪಡಿಸುವೆವು ದೇವದಾರು ಮರಗಳಿಂದ. ನಲ್ಲೆ : ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವಳು ಕೋಟೆಯಾದರೆ ಅದರ ಮೇಲೆ ಬೆಳ್ಳಿಯ ಬುರುಜನ್ನು ಕಟ್ಟುವೆವು, ಬಾಗಿಲಾದರೆ ದೇವದಾರು ಹಲಿಗೆಗಳಿಂದ ಭದ್ರಪಡಿಸುವೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆಕೆ ಕೋಟೆಯಾಗಿದ್ದರೆ ಅದರ ಮೇಲೆ ಬೆಳ್ಳಿಯ ಗೋಪುರಗಳನ್ನು ಕಟ್ಟುತ್ತಿದ್ದೆವು. ಆಕೆ ಬಾಗಿಲಾಗಿದ್ದರೆ, ಶ್ರೇಷ್ಠವಾದ ದೇವದಾರು ಮರದ ಹಲಗೆಗಳಿಂದ ಅದನ್ನು ಹೊದಿಸುತ್ತಿದ್ದೆವು. ಅಧ್ಯಾಯವನ್ನು ನೋಡಿ |