Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 1:14 - ಕನ್ನಡ ಸಮಕಾಲಿಕ ಅನುವಾದ

14 ಅವರ ತಲೆ ಕೂದಲುಗಳು ಬಿಳಿಯ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಗಿದ್ದವು. ಅವರ ನೇತ್ರಗಳು ಬೆಂಕಿಯ ಜ್ವಾಲೆಯಂತೆಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆತನ ತಲೆಯ ಕೂದಲು ಬಿಳೀ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಗಿತ್ತು. ಆತನ ಕಣ್ಣುಗಳು ಬೆಂಕಿಯ ಜ್ವಾಲೆಯಂತೆಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವರ ತಲೆಗೂದಲು ಹಿಮದಂತೆಯೂ ಬಿಳಿಯ ಉಣ್ಣೆಯಂತೆಯೂ ಬಿಳುಪಾಗಿತ್ತು. ಕಣ್ಣುಗಳು ಪ್ರಜ್ವಲಿಸುವ ಬೆಂಕಿಯ ಕೆಂಡದಂತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆತನ ತಲೆಯ ಕೂದಲು ಬಿಳೀ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆತನ ತಲೆಕೂದಲು ಮಂಜಿನಂತೆಯೂ ಉಣ್ಣೆಯಂತೆಯೂ ಬೆಳ್ಳಗಿದ್ದವು; ಕಣ್ಣುಗಳು ಬೆಂಕಿಯ ಜ್ವಾಲೆಯಂತಿದ್ದವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತೆಚಿ ಕೆಸಾ ಫ್ರಾಂಡ್ರ್ಯಾ ಬಕ್ರ್ಯಾಂಚ್ಯಾ ಕೆಸಾಂಚ್ಯಾ ಸರ್ಕಿ, ನಾಹೊಲ್ಯಾರ್ ಭರ್‍ಪಾಚ್ಯಾ ಸರ್ಕಿ ಫಾಂಡ್ರಿ ಖಡ್ಡ್ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 1:14
5 ತಿಳಿವುಗಳ ಹೋಲಿಕೆ  

ಆತನ ದೇಹವು ಪೀತರತ್ನದ ಹಾಗೆಯೂ, ಆತನ ಮುಖವು ಮಿಂಚಿನಂತೆಯೂ ಹೊಳೆಯುತ್ತಿತ್ತು. ಅವನ ಕಣ್ಣುಗಳು ಉರಿಯುವ ಬೆಂಕಿಯ ದೀಪದಂತೆ ಇದ್ದವು. ಅವನ ತೋಳುಗಳೂ, ಕಾಲುಗಳೂ ಬೆಳಗಿನ ಕಂಚಿನ ಕಾಂತಿಯಾಗಿಯೂ; ಆತನ ಮಾತುಗಳ ಶಬ್ದವು, ಜನಸಮೂಹದ ಸಪ್ಪಳದ ಹಾಗೆಯೂ ಇದ್ದವು.


ಆತನ ನೇತ್ರಗಳು ಬೆಂಕಿಯ ಜ್ವಾಲೆಯಂತಿದ್ದವು. ಆತನ ತಲೆಯ ಮೇಲೆ ಅನೇಕ ಮುಕುಟಗಳಿದ್ದವು. ಆತನಿಗೆ ಒಂದು ಹೆಸರು ಬರೆದು ಕೊಟ್ಟಿದೆ. ಅದು ಆತನಿಗೇ ಹೊರತು ಮತ್ತಾರಿಗೂ ತಿಳಿಯದು.


“ನಾನು ನೋಡುತ್ತಿದ್ದ ಹಾಗೆಯೇ, “ಸಿಂಹಾಸನಗಳನ್ನು ಜೋಡಿಸಿದರು. ಅದರ ಮೇಲೆ ಪುರಾತನ ಮನುಷ್ಯನು ಕುಳಿತುಕೊಂಡನು. ಆತನ ವಸ್ತ್ರವು ಹಿಮದಂತೆ ಬಿಳುಪಾಗಿಯೂ, ಆತನ ತಲೆಕೂದಲು ಶುದ್ಧ ಉಣ್ಣೆಯಂತೆಯೂ, ಆತನ ಸಿಂಹಾಸನವು ಅಗ್ನಿ ಜ್ವಾಲೆಯಂತೆಯೂ, ಆತನ ಚಕ್ರಗಳು ಉರಿಯುವ ಬೆಂಕಿಯಂತೆಯೂ ಇದ್ದವು.


“ಥುವತೈರದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಬೆಂಕಿಯ ಜ್ವಾಲೆಯಂತಿರುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳುಳ್ಳ ದೇವಪುತ್ರ ಆಗಿರುವವರು ಹೇಳುವುದೇನೆಂದರೆ:


ಅವನ ರೂಪವು ಮಿಂಚಿನಂತೆಯೂ ಅವನ ಉಡುಪು ಹಿಮದಂತೆಯೂ ಬಿಳುಪಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು