ಪ್ರಕಟನೆ 1:6 - ಕನ್ನಡ ಸಮಕಾಲಿಕ ಅನುವಾದ6 ನಮ್ಮನ್ನು ಒಂದು ರಾಜ್ಯವನ್ನಾಗಿಯೂ ತಮ್ಮ ತಂದೆಯಾದ ದೇವರಿಗೆ ಸೇವೆ ಸಲ್ಲಿಸುವ ಯಾಜಕರನ್ನಾಗಿಯೂ ಮಾಡಿರುವ ಕ್ರಿಸ್ತ ಯೇಸುವಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು, ಬಲವು ಇರಲಿ ಆಮೆನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಮ್ಮನ್ನು ದೇವರ ರಾಜ್ಯವನ್ನಾಗಿಯೂ ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದಾತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು ಬಲವು ಉಂಟಾಗಲಿ. ಆಮೆನ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ತಮ್ಮ ಪಿತನಾದ ದೇವರ ಸೇವೆಗೆ ನಮ್ಮನ್ನು ದೈವೀರಾಜ್ಯದ ಯಾಜಕರನ್ನಾಗಿ ಮಾಡಿದವರೂ ಆದ ಯೇಸುಕ್ರಿಸ್ತರಿಗೆ ಮಹಿಮೆ ಮತ್ತು ಅಧಿಪತ್ಯ ಯುಗಯುಗಾಂತರಕ್ಕೂ ಸಲ್ಲಲಿ! ಆಮೆನ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದವನೂ ಆಗಿರುವಾತನಿಗೆ ಯುಗಯುಗಾಂತರಗಳಲ್ಲಿಯೂ ಘನ ಮಹತ್ವಗಳಿರಲಿ. ಆಮೆನ್. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಮ್ಮನ್ನು ಒಂದು ರಾಜ್ಯವನ್ನಾಗಿ ಮಾಡಿ ನಮ್ಮನ್ನು ತನ್ನ ತಂದೆಯಾದ ದೇವರ ಸೇವೆ ಮಾಡುವ ಯಾಜಕರನ್ನಾಗಿ ಮಾಡಿದನು. ಯೇಸುವಿಗೆ ಎಂದೆಂದಿಗೂ ಮಹಿಮೆ ಪ್ರಭಾವಗಳಿರಲಿ! ಆಮೆನ್. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಅನಿ ತೆನಿ ಅಮ್ಕಾ ಅಪ್ನಾಚ್ಯಾ ದೆವಾ ಅನಿ ಬಾಬಾಚಿ ಸೆವಾ ಕರ್‍ತಲ್ಯಾ ಯಾಜಕಾಂಚೊ ರಾಜ್ ಕರ್‍ಲ್ಯಾನಾಯ್, ಮಹಿಮಾ ಅನಿ ಸಗ್ಳ್ಯಾನ್ ಮೊಟೊ ಅದಿಕಾರ್ ಸದಾ ಸರ್ವತಾಕ್ ಜೆಜು ಕ್ರಿಸ್ತಾಚೊಚ್ ತಸೆಚ್ ಹೊಂವ್ದಿತ್. ಅಧ್ಯಾಯವನ್ನು ನೋಡಿ |