ಪ್ರಕಟನೆ 10:10 - ಕನ್ನಡ ಸಮಕಾಲಿಕ ಅನುವಾದ10 ನಾನು ದೇವದೂತನ ಕೈಯಿಂದ ಆ ಚಿಕ್ಕ ಸುರುಳಿಯನ್ನು ತೆಗೆದುಕೊಂಡು ತಿಂದೆನು. ಇದರ ರುಚಿಯು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು, ಆದರೆ ನಾನು ಅದನ್ನು ತಿಂದಾಗ, ನನ್ನ ಹೊಟ್ಟೆ ಕಹಿಯಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಗ ನಾನು ಆ ಚಿಕ್ಕ ಸುರುಳಿಯನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು, ಅದನ್ನು ತಿಂದ ನಂತರ ನನ್ನ ಹೊಟ್ಟೆಯು ಕಹಿಯಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅಂತೆಯೇ, ನಾನು ಆ ಚಿಕ್ಕ ಸುರುಳಿಯನ್ನು ದೇವದೂತನ ಕೈಯಿಂದ ತೆಗೆದುಕೊಂಡು ತಿಂದೆ. ಅದು ನನ್ನ ಬಾಯಲ್ಲಿ ಜೇನುತುಪ್ಪದಂತೆ ಸಿಹಿಯಾಗಿತ್ತು. ಆದರೆ ಅದನ್ನು ತಿಂದಮೇಲೆ ನನ್ನ ಹೊಟ್ಟೆಯೆಲ್ಲಾ ಕಹಿಯಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆಗ ನಾನು ಆ ಚಿಕ್ಕ ಸುರುಳಿಯನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು; ಅದನ್ನು ತಿಂದ ಮೇಲೆ ನನ್ನ ಹೊಟ್ಟೆಯು ಕಹಿಯಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆ ಚಿಕ್ಕ ಸುರುಳಿಯನ್ನು ದೇವದೂತನ ಕೈಯಿಂದ ನಾನು ತೆಗೆದುಕೊಂಡು ತಿಂದೆನು. ನನ್ನ ಬಾಯಲ್ಲಿ ಅದು ಜೇನಿನಂತೆ ಸಿಹಿಯಾಗಿತ್ತು, ಆದರೆ ನಾನು ಅದನ್ನು ತಿಂದಬಳಿಕ, ಅದು ನನ್ನ ಹೊಟ್ಟೆಯಲ್ಲಿ ಕಹಿಯಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಮಿಯಾ ತಿ ಬಾರಿಕ್ಲಿ ಸುಳ್ಳಿ ತೆಚ್ಯಾ ಹಾತಾತ್ನಾ ಘೆಟ್ಲೊ ಅನಿ ಖಾಲೊ, ಅನಿ ತೆಚಿ ರುಚಿ ತೊಂಡಾತ್ ಮ್ಹವಾ ಸರ್ಕಿ ಗೊಡ್ ಹೊತ್ತಿ. ಖರೆ ಮಿಯಾ ತೆ ಗಿಳಲ್ಲ್ಯಾ ತನ್ನಾ ಪೊಟಾತ್ ಅಂಬೊಟ್ ಹೊವ್ನ್ ಬದಲ್ಲೆ. ಅಧ್ಯಾಯವನ್ನು ನೋಡಿ |