ಪ್ರಕಟನೆ 12:2 - ಕನ್ನಡ ಸಮಕಾಲಿಕ ಅನುವಾದ2 ಆಕೆಯು ಗರ್ಭಿಣಿಯಾಗಿದ್ದು, ಪ್ರಸವವೇದನೆಯಿಂದ ನರಳುತ್ತಾ ಕೂಗುತ್ತಿದ್ದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಕೆಯು ಗರ್ಭಿಣಿಯಾಗಿದ್ದು ಹೆರುವುದಕ್ಕೆ ಪ್ರಸವವೇದನೆಯಿಂದ ನರಳುತ್ತಾ ಅಳುತ್ತಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಕೆ ತುಂಬು ಗರ್ಭಿಣಿ, ಪ್ರಸವ ವೇದನೆಯಿಂದ ನರಳುತ್ತಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಕೆಯು ಗರ್ಭಿಣಿಯಾಗಿದ್ದು ಪ್ರಸವವೇದನೆಯಿಂದ ಸಂಕಟಪಡುತ್ತಾ ಕೂಗುತ್ತಿದ್ದಳು. ಪರಲೋಕದಲ್ಲಿ ಮತ್ತೊಂದು ಲಕ್ಷಣವು ಕಾಣಿಸಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆಕೆಯು ಗರ್ಭಿಣಿಯಾಗಿದ್ದಳು ಆಕೆಯು ಪ್ರಸವವೇದನೆಯಿಂದ ಕೂಗಿದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ತಿ ಲಗ್ಗುನಾಚ್ ಬಾನತ್ ಹೊನಾರ್ ಹೊತ್ತಿ, ಅನಿ ಪೊರಾಕ್ ಬಾನತ್ ಹೊತಲೊ ತರಾಸ್ ಅನಿ ದುಕ್ ತಿಕಾ ಬೊಬ್ ಮಾರುಕ್‍ಲಾವಿ. ಅಧ್ಯಾಯವನ್ನು ನೋಡಿ |