ಪ್ರಕಟನೆ 12:5 - ಕನ್ನಡ ಸಮಕಾಲಿಕ ಅನುವಾದ5 ಆಕೆ, “ರಾಷ್ಟ್ರಗಳನ್ನು ಕಬ್ಬಿಣದ ಕೋಲಿನಿಂದ ಆಳಬೇಕಾದ” ಒಂದು ಗಂಡು ಮಗುವನ್ನು ಹೆತ್ತಳು. ಆಕೆಯ ಕೂಸು ದೇವರ ಬಳಿಗೂ ಅವರ ಸಿಂಹಾಸನದ ಬಳಿಗೂ ಎತ್ತಲಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಕೆ ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳಬೇಕಾದ ಒಂದು ಗಂಡು ಮಗುವನ್ನು ಹೆತ್ತಳು. ಆಕೆಯ ಕೂಸು ಪಕ್ಕನೆ ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ಎತ್ತಲ್ಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸರ್ವಜನಾಂಗಗಳನ್ನು ಕಬ್ಬಿಣದ ದಂಡದಿಂದ ಆಳಬಲ್ಲಂಥ ಒಂದು ಗಂಡುಮಗುವಿಗೆ ಆಕೆ ಜನ್ಮವಿತ್ತಳು. ಆದರೆ, ಆ ಮಗುವನ್ನು ಸಿಂಹಾಸನದಲ್ಲಿದ್ದ ದೇವರ ಬಳಿಗೆ ಕೊಂಡೊಯ್ಯಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಕೆ ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳಬೇಕಾದ ಒಂದು ಗಂಡು ಮಗುವನ್ನು ಹೆತ್ತಳು; ಆ ಕೂಸು ಫಕ್ಕನೆ ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ಎತ್ತಲ್ಪಟ್ಟಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆ ಸ್ತ್ರೀಯು ಅವನು ಎಲ್ಲಾ ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳುವ ಒಂದು ಗಂಡು ಮಗುವನ್ನು ಹೆತ್ತಳು. ಅವಳ ಮಗುವನ್ನು ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ತೆಗೆದುಕೊಂಡು ಹೋಗಲಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ತನ್ನಾ ತ್ಯಾ ಬಾಯ್ಕೊಮನ್ಸಿನ್ ಲೊಂಗ್ಟಾಚೊ ಸರಳ್ ಘೆವ್ನ್ ಸಗ್ಳ್ಯಾ ದೆಶಾಂಚ್ಯಾ ವರ್ತಿ ಅಧಿಕಾರ್ ಚಾಲ್ವುತಲ್ಯಾ ಎಕ್ ಲೆಕಾಕ್ ಜಲಮ್ ದಿಲಿನ್. ಖರೆ ತಾಬೊಡ್ತೊಬ್ ಪೊರಾಕ್ ದೆವಾ ಅನಿ ತ್ಯೆಚ್ಯಾ ಸಿವಾಸನಾಕ್ಡೆ ಉಕ್ಲುನ್ ಘೆವ್ನ್ ಹೊಲೆ. ಅಧ್ಯಾಯವನ್ನು ನೋಡಿ |