ಪ್ರಕಟನೆ 12:6 - ಕನ್ನಡ ಸಮಕಾಲಿಕ ಅನುವಾದ6 ಆ ಸ್ತ್ರೀಯು ಅರಣ್ಯಕ್ಕೆ ಓಡಿ ಹೋದಳು. ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳವರೆಗೆ ಪೋಷಣೆಯಾಗಬೇಕೆಂದು ದೇವರು ಸ್ಥಳವನ್ನು ಸಿದ್ಧಮಾಡಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಮತ್ತು ಆ ಸ್ತ್ರೀಯು ಅರಣ್ಯಕ್ಕೆ ಓಡಿಹೋದಳು. ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳ ವರೆಗೆ ಪೋಷಣೆಮಾಡುವುದಕ್ಕಾಗಿ ದೇವರು ಸಿದ್ಧಮಾಡಿದ್ದ ಸ್ಥಳವನ್ನು ಅವಳು ಕಂಡಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆ ಮಹಿಳೆ ಅರಣ್ಯಕ್ಕೆ ಓಡಿಹೋದಳು. ಅಲ್ಲಿ ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಆಕೆಗೆ ಶುಶ್ರೂಷೆಯಾಗಬೇಕೆಂದು ದೇವರೇ ಆ ಸ್ಥಳವನ್ನು ಸಜ್ಜುಗೊಳಿಸಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆ ಸ್ತ್ರೀಯು ಅರಣ್ಯಕ್ಕೆ ಓಡಿಹೋದಳು; ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರುವತ್ತು ದಿನಗಳವರೆಗೆ ಪೋಷಣೆಯಾಗಬೇಕೆಂದು ದೇವರು ಸ್ಥಳವನ್ನು ಸಿದ್ಧಮಾಡಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆ ಸ್ತ್ರೀಯು ತನಗಾಗಿ ದೇವರು ಸಿದ್ಧಪಡಿಸಿದ್ದ ಮರುಳುಗಾಡಿನ ಒಂದು ಸ್ಥಳಕ್ಕೆ ಓಡಿಹೋದಳು. ಆ ಮರಳುಗಾಡಿನಲ್ಲಿ ಆಕೆಯನ್ನು ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಪೋಷಿಸಲಾಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತಿ ಬಾಯ್ಕೊಮಾನುಸ್ ಡಂಗ್ಳಿತ್ ಪಳುನ್ ಗೆಲಿ, ತೊ ಜಾಗೊ ದೆವಾನ್ ತಿಚ್ಯಾಸಾಟಿ ತಯಾರ್ ಕರುನ್ ಥವಲ್ಲ್ಯಾನ್ ಥೈ ಎಕ್ ಹಜಾರ್ ದೊನ್‍ಸೆ ಸಾಟ್ ದಿಸಾ ತಿಚಿ ಕಾಳ್ಜಿ ಕರುನ್ ಹೊತಾ. ಅಧ್ಯಾಯವನ್ನು ನೋಡಿ |