ಪ್ರಕಟನೆ 12:8 - ಕನ್ನಡ ಸಮಕಾಲಿಕ ಅನುವಾದ8 ಅವರಿಗೆ ಸಾಕಷ್ಟು ಸಾಮರ್ಥ್ಯವಿಲ್ಲದ್ದರಿಂದ, ಪರಲೋಕದೊಳಗೆ ಅವರಿಗಿರುವ ಸ್ಥಾನವನ್ನು ಕಳೆದುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆದರೆ ಘಟಸರ್ಪಕ್ಕೆ ಸಾಕಷ್ಟು ಸಾಮರ್ಥ್ಯವಿಲ್ಲದ್ದರಿಂದ ಅದು ಸೋಲನ್ನಪ್ಪಿತು. ಹೀಗೆ ಪರಲೋಕದಲ್ಲಿ ಅವರಿಗೂ ಸ್ಥಳವಿಲ್ಲದಂತಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆದರೆ ಜಯಗಳಿಸುವಷ್ಟು ಸಾಮರ್ಥ್ಯ ಘಟಸರ್ಪಕ್ಕಿರದೆ ಅದು ಸೋಲನ್ನಪ್ಪಿತು. ಹೀಗೆ ಸ್ವರ್ಗದಲ್ಲಿ ಅದಕ್ಕೂ ಅದರ ದೂತರಿಗೂ ಸ್ಥಳವಿಲ್ಲದಂತಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಮತ್ತು ಪರಲೋಕದೊಳಗೆ ಅವರಿಗೆ ಸ್ಥಾನವು ತಪ್ಪಿಹೋಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದರೆ ಆ ಘಟಸರ್ಪವೂ ಅದರ ದೂತರೂ ಸೋತುಹೋಗಿ ಪರಲೋಕದಲ್ಲಿ ತಮ್ಮ ಸ್ಥಾನಗಳನ್ನು ಕಳೆದುಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಖರೆ ತೊ ಭಯಾನಕ್ ಸಾಪ್ ಹಾರ್‍ತಾ, ಅನಿ ಅನಿಫಿಡೆ ತೆಕಾ ಅನಿ ತ್ಯೆಚ್ಯಾ ದುತಾಕ್ನಿ ಸರ್‍ಗಾ ವರ್ತಿ ಜಾಗೊ ನಾ. ಅಧ್ಯಾಯವನ್ನು ನೋಡಿ |