ಪ್ರಕಟನೆ 13:3 - ಕನ್ನಡ ಸಮಕಾಲಿಕ ಅನುವಾದ3 ಮೃಗದ ತಲೆಗಳಲ್ಲಿ ಒಂದು ಮರಣಾಂತಿಕ ಗಾಯ ಹೊಂದಿದಂತಿರುವುದನ್ನು ನೋಡಿದೆನು. ಆದರೆ ಆ ಮರಣಕರವಾದ ಗಾಯವು ವಾಸಿಯಾಯಿತು. ಭೂಲೋಕವೆಲ್ಲಾ ಆ ಮೃಗವನ್ನು ಕಾಣುತ್ತಾ ಆಶ್ಚರ್ಯಪಟ್ಟಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅದರ ತಲೆಗಳಲ್ಲಿ ಒಂದು ತಲೆ ಗಾಯಹೊಂದಿ ಸಾಯುವ ಹಾಗಿರುವುದನ್ನು ಕಂಡೆನು. ಆ ಮರಣಕರವಾದ ಗಾಯವು ವಾಸಿಯಾಯಿತು, ಭೂಲೋಕದವರೆಲ್ಲರು ಆ ಮೃಗವನ್ನು ನೋಡುತ್ತಾ ಆಶ್ಚರ್ಯಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅದರ ತಲೆಗಳಲ್ಲಿ ಒಂದು ತಲೆ ಗಾಯಗೊಂಡು ಅದು ಸಾಯುವ ಸ್ಥಿತಿಯಲ್ಲಿತ್ತು. ಆದರೆ ಮಾರಕವಾದ ಆ ಗಾಯವು ಗುಣವಾಯಿತು. ಇದನ್ನು ಕಂಡ ಭೂಲೋಕದವರೆಲ್ಲರೂ ವಿಸ್ಮಯಗೊಂಡು ಆ ಮೃಗವನ್ನು ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅದರ ತಲೆಗಳಲ್ಲಿ ಒಂದು ತಲೆ ಗಾಯಹೊಂದಿ ಸಾಯುವ ಹಾಗಿರುವದನ್ನು ಕಂಡೆನು. ಆ ಮರಣಕರವಾದ ಗಾಯವು ವಾಸಿಯಾಯಿತು; ಭೂಲೋಕದವರೆಲ್ಲರು ಆ ಮೃಗವನ್ನು ನೋಡುತ್ತಾ ಆಶ್ಚರ್ಯಪಟ್ಟರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಮೃಗದ ತಲೆಗಳಲ್ಲಿ ಒಂದು ತಲೆಯು ಗಾಯಗೊಂಡು ಸತ್ತಂತೆ ಕಾಣುತ್ತಿತ್ತು. ಆದರೆ ಮರಣಕರವಾದ ಈ ಗಾಯವನ್ನು ವಾಸಿಮಾಡಲಾಯಿತು. ಈ ಲೋಕದಲ್ಲಿದ್ದ ಜನರೆಲ್ಲರೂ ಆಶ್ಚರ್ಯಗೊಂಡು ಆ ಮೃಗವನ್ನು ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ತ್ಯಾ ಭಯಾನಕ್ ಸಾಪ್ ಟಕ್ಲ್ಯಾನಿತ್ಲ್ಯಾ ಎಕ್ ಟಕ್ಲ್ಯಾಕ್ ವಾಯ್ಟ್ ಮಾರ್ ಬಸುನ್ ದುಕ್ಕ್ ಹೊಲ್ಲೆ ಹೊತ್ತೊ ಮಿಯಾ ಬಗಟ್ಲೊ. ಖರೆ ತೊ ದುಕ್ಕ್ ಹೊವ್ನ್ ಮರ್‍ತಲ್ಯಾ ಸ್ಥಿತಿರ್ ಹೊತ್ತೆ ಖರೆ ತೆ ಗುನ್ ಹೊಲೆ. ಸಗ್ಳಿ ಜಮ್ನಿ ವೈಲಿ ಲೊಕಾ ಅಜಾಪ್ ಹೊಲಿ ಅನಿ ತ್ಯಾ ಭಯಾನಕ್ ಸಾಪ್ ಫಾಟ್ನಾ ಗೆಲಿ. ಅಧ್ಯಾಯವನ್ನು ನೋಡಿ |