ಪ್ರಕಟನೆ 14:16 - ಕನ್ನಡ ಸಮಕಾಲಿಕ ಅನುವಾದ16 ಮೇಘದ ಮೇಲೆ ಕುಳಿತಿದ್ದವರು ತಮ್ಮ ಕುಡುಗೋಲನ್ನು ಭೂಮಿಯ ಮೇಲೆ ಹಾಕಿದರು. ಆಗ ಭೂಮಿಯ ಪೈರು ಕೊಯ್ಯಲಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಮೇಘದ ಮೇಲೆ ಕುಳಿತಿದ್ದಾತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಹಾಕಿದನು. ಆಗ ಭೂಮಿಯ ಪೈರು ಕೊಯ್ಯಲ್ಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆಗ ಮೋಡದ ಮೇಲೆ ಕುಳಿತಿದ್ದವನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಬೀಸಿದನು. ಭೂಮಿಯ ಕೊಯಿಲು ಮುಗಿಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಮೇಘದ ಮೇಲೆ ಕುಳಿತಿದ್ದಾತನು ತನ್ನ ಕುಡುಗೋಲನ್ನು ಹಾಕಿ ಭೂವಿುಯ ಪೈರನ್ನು ಕೊಯಿದನು; ಭೂವಿುಯ ಪೈರು ಕೊಯ್ಯಲ್ಪಟ್ಟಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆದ್ದರಿಂದ ಮೋಡದ ಮೇಲೆ ಕುಳಿತಿದ್ದಾತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಬೀಸಿದನು. ಆಗ ಭೂಮಿಯ ಪೈರು ಕೊಯ್ಯಲ್ಪಟ್ಟಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ತನ್ನಾ ತ್ಯಾ ಮೊಡಾ ವರ್ತಿ ಬಸಲ್ಲ್ಯಾನ್ ಅಪ್ನಾಚೊ ಧಾರ್‍ಲೊ ಇಳೊ ಜಗಾವರ್ತಿ ಘಾಟ್ಲ್ಯಾನ್, ಅನಿ ಜಿಮ್ನಿಚೆ ಪಿಕ್ ಕಾತ್ರುನ್ ಹೊಲೆ. ಅಧ್ಯಾಯವನ್ನು ನೋಡಿ |