ಪ್ರಕಟನೆ 14:19 - ಕನ್ನಡ ಸಮಕಾಲಿಕ ಅನುವಾದ19 ಆಗ ಆ ದೂತನು ತನ್ನ ಕುಡುಗೋಲನ್ನು ಭೂಮಿಗೆ ಹಾಕಿ, ಭೂಮಿಯ ದ್ರಾಕ್ಷಿಹಣ್ಣನ್ನು ಕೂಡಿಸಿ, ದೇವರ ಕೋಪವೆಂಬ ದೊಡ್ಡ ದ್ರಾಕ್ಷಿಯ ತೊಟ್ಟಿಯಲ್ಲಿ ಹಾಕಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆಗ ಆ ದೂತನು ತನ್ನ ಕುಡುಗೋಲಿನಿಂದ ಭೂಮಿಯ ಮೇಲಿನ ದ್ರಾಕ್ಷಿಬಳ್ಳಿಯಲ್ಲಿದ್ದ ದ್ರಾಕ್ಷಿಹಣ್ಣನ್ನು ಕೊಯ್ದು ಕೂಡಿಸಿ, ದೇವರ ರೌದ್ರವೆಂಬ ದ್ರಾಕ್ಷಿಯ ದೊಡ್ಡ ಆಲೆಗೆ ಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆ ದೇವದೂತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಬೀಸಿ ದ್ರಾಕ್ಷಿಯ ಗೊಂಚಲುಗಳನ್ನು ಕೊಯ್ದನು; ಅವುಗಳನ್ನು ದೇವರ ರೋಷವೆಂಬ ದ್ರಾಕ್ಷಿಯ ದೊಡ್ಡ ಆಲೆಗೆ ಎಸೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆಗ ಆ ದೂತನು ತನ್ನ ಕುಡುಗೋಲನ್ನು ಭೂವಿುಗೆ ಹಾಕಿ ಭೂವಿುಯ ದ್ರಾಕ್ಷೇಬಳ್ಳಿಯ ಹಣ್ಣನ್ನು ಕೊಯಿದು ದೇವರ ರೌದ್ರವೆಂಬ ದೊಡ್ಡ ತೊಟ್ಟಿಯಲ್ಲಿ ಹಾಕಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆ ದೇವದೂತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಬೀಸಿ, ದ್ರಾಕ್ಷಿಯನ್ನೆಲ್ಲಾ ಒಟ್ಟುಗೂಡಿಸಿ, ದೇವರ ಕೋಪವೆಂಬ ದ್ರಾಕ್ಷಿಯ ಆಲೆಗೆ ಎಸೆದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ತಸೆ ಮನುನ್ ತ್ಯಾ ದೆವಾಚ್ಯಾ ದುತಾನ್ ಅಪ್ನಾಚೊ ಧಾರ್‍ಲೊ ಇಳೊ ಜಿಮ್ನಿ ವರ್ತಿ ಘಾಟ್ಲ್ಯಾನ್, ಅನಿ ಮಳ್ಯಾನಿತ್ಲ್ಯಾ ಸಗ್ಳ್ಯಾ ದ್ರಾಕ್ಷಿಯಾ ಕಾತರ್‍ಲ್ಯಾನ್, ಅನಿ ತೆಂಕಾ ದೆವಾಚ್ಯಾ ಮೊಟ್ಯಾ ರಾಗಾಚ್ಯಾ ವಾಯ್ನ್ ಕರ್ತಲ್ಯಾ ಘಾನ್ಯಾಚ್ಯಾ ಖಡ್ಡ್ಯಾತ್ ಹೊಡಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |